Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮನೆಗೆ ಪೀಠೋಪಕರಣಗಳನ್ನು ಖರೀದಿಸುವಾಗ ಈ ವಿಚಾರ ತಿಳಿದಿರಲಿ

ಮನೆಗೆ ಪೀಠೋಪಕರಣಗಳನ್ನು ಖರೀದಿಸುವಾಗ ಈ ವಿಚಾರ ತಿಳಿದಿರಲಿ
ಬೆಂಗಳೂರು , ಬುಧವಾರ, 26 ಸೆಪ್ಟಂಬರ್ 2018 (08:55 IST)
ಬೆಂಗಳೂರು : ಮನೆಗೆ ಪೀಠೋಪಕರಣಗಳ ಅವಶ್ಯಕತೆ ಬಹಳ ಮುಖ್ಯ. ಯಾಕೆಂದರೆ ಇವು  ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದರೆ ಯಾವಾಗ ಬೇಕಾದ್ರೂ ಮನೆಗೆ ಪೀಠೋಪಕರಣ ಹಾಗೂ ಮರದ ವಸ್ತುಗಳನ್ನು ತರುವುದು ಒಳ್ಳೆಯದಲ್ಲ. ವಾಸ್ತುಶಾಸ್ತ್ರದ ಪ್ರಕಾರ ಪೀಠೋಪಕರಣ ಹಾಗೂ ಮರದ ವಸ್ತುಗಳನ್ನು ಖರೀದಿ ಮಾಡಲು ದಿನ ನೋಡುವುದು ಉತ್ತಮ.


ಮಂಗಳವಾರ, ಶನಿವಾರ ಮತ್ತು ಅಮವಾಸ್ಯೆಯಂದು ಪೀಠೋಪಕರಣಗಳನ್ನು ಖರೀದಿ ಮಾಡಬಾರದು.

ಶುಭ ಮುಹೂರ್ತ ನೋಡಿ ಪೀಠೋಪಕರಣ ಖರೀದಿ ಮಾಡಬೇಕು.


ಮನೆಯಲ್ಲಿಯೇ ಪೀಠೋಪಕರಣ ಮಾಡಿಸುವುದಾದಲ್ಲಿ ಮುಹೂರ್ತ ನೋಡಿ ಮನೆಗೆ ಹಲಗೆಗಳನ್ನು ತನ್ನಿ.

ಪೀಠೋಪಕರಣ ಖರೀದಿ ಮಾಡುವಾಗ ಅದು ಯಾವ ಮರದಿಂದ ಸಿದ್ಧವಾಗಿದ್ದು ಎಂಬುದನ್ನು ತಿಳಿದುಕೊಳ್ಳಿ. ಕೆಲವೊಂದು ಮರ ಶುಭವಾದ್ರೆ ಮತ್ತೆ ಕೆಲವು ಮರದಿಂದ ಮಾಡಿದ ಪೀಠೋಪಕರಣಗಳು ನಕಾರಾತ್ಮಕ ಪರಿಣಾಮ ಬೀರುತ್ತವೆ.

ಆದಷ್ಟು ಮನೆಯ ಮೂಲೆಯಲ್ಲಿ ಪೀಠೋಪಕರಣಗಳನ್ನು ಇಡಬೇಡಿ. ಇದು ಒಳ್ಳೆಯದಲ್ಲ.

ಸ್ಟೀಲ್ ಕುರ್ಚಿ ಬಳಸುವುದು ಲಾಭದಾಯಕ. ಮನೆ ಹಾಗೂ ಕಚೇರಿಯಲ್ಲಿ ಸ್ಟೀಲ್ ಕುರ್ಚಿ ಇಡುವುದರಿಂದ ವ್ಯಾಪಾರದಲ್ಲಿ ಲಾಭವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳವಾರ ಮಾಡುವ ಈ ವ್ರತದಿಂದ ಮನುಷ್ಯ ಮಾಡಿದ ಎಲ್ಲಾ ದೋಷಗಳು ಪರಿಹಾರವಾಗುತ್ತದೆಯಂತೆ