Webdunia - Bharat's app for daily news and videos

Install App

ಈ ಮೂರು ರಾಶಿಯಲ್ಲಿ ಹುಟ್ಟಿದ ಹುಡುಗರು ತಮ್ಮ ಪತ್ನಿಯನ್ನು ಅತಿಯಾಗಿ ಪ್ರೀತಿಸುತ್ತಾರಂತೆ

Webdunia
ಶುಕ್ರವಾರ, 11 ಅಕ್ಟೋಬರ್ 2019 (09:00 IST)
ಬೆಂಗಳೂರು : ಚೆನ್ನಾಗಿ ನೋಡಕೊಳ್ಳುವ ಪತಿ ಸಿಗಲಿ ಎಂಬುವುದು ಎಲ್ಲಾ ಹೆಣ್ಣಮಕ್ಕಳ ಆಸೆಯಾಗಿರುತ್ತದೆ. ಆದರೆ ಕೆಲವು ಗಂಡಸರು ತಮ್ಮ ಪತ್ನಿಯ ಆಸೆ ಆಕಾಂಕ್ಷೆಗಳಿಗೆ ಬೆಲೆ ಕೊಡದೆ ಕಟುಕರಂತೆ ವರ್ತಿಸುತ್ತಾರೆ. ಆದರೆ ಈ ಮೂರು ರಾಶಿಯಲ್ಲಿ ಹುಟ್ಟಿದ ಗಂಡು ಮಕ್ಕಳು ಮಾತ್ರ ತಮ್ಮ  ಪತ್ನಿಯನ್ನು ರಾಣಿಯಂತೆ ನೋಡಿಕೊಳ್ಳುತ್ತಾರಂತೆ.




* ಕಟಕ ರಾಶಿಯ ಪುರುಷರು ಒಳ್ಳೆಯ ಪತಿಯಾಗಿರುತ್ತಾರೆ. ಈ ರಾಶಿಯ ಗಂಡಸರು ತಮ್ಮ ಸಂಗಾತಿಯ ಪ್ರತಿಯೊಂದು ಆಸೆಯನ್ನು ಅರ್ಥ ಮಾಡಿಕೊಂಡು, ತಿಳಿದುಕೊಂಡು ಈಡೇರಿಸುತ್ತಾರೆ.


* ತುಲಾ ರಾಶಿಯವರು ತಮ್ಮ ಸಂಗಾತಿಯನ್ನು ಅತಿಯಾಗಿ ಪ್ರೀತಿಸುತ್ತಾರೆ. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡುತ್ತಾರೆ. ಸಂಗಾತಿಯನ್ನು ಅವರು ಗೌರವಿಸುತ್ತಾರೆ.


* ವೃಷಭ ರಾಶಿಯ ಗಂಡಸರು ಅಧಿಕವಾಗಿ ಹಾಸ್ಯಪ್ರಜ್ಞೆಯು ತುಂಬಾ ಚೆನ್ನಾಗಿರುತ್ತದೆ. ಕಠಿಣ ಪರಿಸ್ಥಿತಿಯನ್ನು ಆರಾಮವಾಗಿ ನಿಭಾಯಿಸುತ್ತಾರೆ. ಸಂಗಾತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅವರು ಸಂಗಾತಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾರ್ತಿಕ ಮಾಸದಲ್ಲಿ ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾರ್ಯ ಸಿದ್ಧಿಯಾಗಬೇಕಾದರೆ ಗಣಪತಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments