ಜಾತಕದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಗ್ರಹಗಳ ದೋಷ, ಅವಕೃಪೆಗಳು ಇರುತ್ತವೆ. ಇದರ ನಿವಾರಣೆಗೆ ಈ ನವಗ್ರಹ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ. ನವಗ್ರಹ ಧ್ಯಾನ ಶ್ಲೋಕಂ ಆದಿತ್ಯಾಯ ಚ ಸೋಮಾಯ ಮಂಗಳಾಯ ಬುಧಾಯ ಚ । ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ॥ರವಿಃ ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ । ತಮೋಽರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ ॥ಚಂದ್ರಃ ದಧಿಶಂಖ ತುಷಾರಾಭಂ ಕ್ಷೀರಾರ್ಣವ ಸಮುದ್ಭವಂ (ಕ್ಷೀರೋದಾರ್ಣವ ಸಂಭವಂ)...