✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ
Krishnaveni K
ಮಂಗಳವಾರ, 20 ಜನವರಿ 2026 (08:45 IST)
ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ದೇವಿಯ ಪ್ರಾರ್ಥನೆ, ಪೂಜೆ ಮಾಡುವಾಗ ಇಂದು ತಪ್ಪದೇ ದೇವಿ ಅಪರಾಜಿತ ಸ್ತೋತ್ರಂ ಓದಿ. ಕನ್ನಡದಲ್ಲಿ ಇಲ್ಲಿದೆ.
ನಮೋ ದೇವ್ಯೈ ಮಹಾದೇವ್ಯೈ ಶಿವಾಯೈ ಸತತಂ ನಮಃ ।
ನಮಃ ಪ್ರಕೃತ್ಯೈ ಭದ್ರಾಯೈ ನಿಯತಾಃ ಪ್ರಣತಾಃ ಸ್ಮತಾಮ್ ॥ 1 ॥
ರೌದ್ರಾಯೈ ನಮೋ ನಿತ್ಯಾಯೈ ಗೌರ್ಯೈ ಧಾತ್ರ್ಯೈ ನಮೋ ನಮಃ ।
ಜ್ಯೋತ್ಸ್ನಾಯೈ ಚೇಂದುರೂಪಿಣ್ಯೈ ಸುಖಾಯೈ ಸತತಂ ನಮಃ ॥ 2 ॥
ಕಲ್ಯಾಣ್ಯೈ ಪ್ರಣತಾ ವೃದ್ಧ್ಯೈ ಸಿದ್ಧ್ಯೈ ಕುರ್ಮೋ ನಮೋ ನಮಃ ।
ನೈರೃತ್ಯೈ ಭೂಭೃತಾಂ ಲಕ್ಷ್ಮ್ಯೈ ಶರ್ವಾಣ್ಯೈ ತೇ ನಮೋ ನಮಃ ॥ 3 ॥
ದುರ್ಗಾಯೈ ದುರ್ಗಪಾರಾಯೈ ಸಾರಾಯೈ ಸರ್ವಕಾರಿಣ್ಯೈ ।
ಖ್ಯಾತ್ಯೈ ತಥೈವ ಕೃಷ್ಣಾಯೈ ಧೂಮ್ರಾಯೈ ಸತತಂ ನಮಃ ॥ 4 ॥
ಅತಿಸೌಮ್ಯಾತಿರೌದ್ರಾಯೈ ನತಾಸ್ತಸ್ಯೈ ನಮೋ ನಮಃ ।
ನಮೋ ಜಗತ್ಪ್ರತಿಷ್ಠಾಯೈ ದೇವ್ಯೈ ಕೃತ್ಯೈ ನಮೋ ನಮಃ ॥ 5 ॥
ಯಾ ದೇವೀ ಸರ್ವಭೂತೇಷು ವಿಷ್ಣುಮಾಯೇತಿ ಶಬ್ದಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 6 ॥
ಯಾ ದೇವೀ ಸರ್ವಭೂತೇಷು ಚೇತನೇತ್ಯಭಿಧೀಯತೇ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 7 ॥
ಯಾ ದೇವೀ ಸರ್ವಭೂತೇಷು ಬುದ್ಧಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 8 ॥
ಯಾ ದೇವೀ ಸರ್ವಭೂತೇಷು ನಿದ್ರಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 9 ॥
ಯಾ ದೇವೀ ಸರ್ವಭೂತೇಷು ಕ್ಷುಧಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 10 ॥
ಯಾ ದೇವೀ ಸರ್ವಭೂತೇಷು ಛಾಯಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 11 ॥
ಯಾ ದೇವೀ ಸರ್ವಭೂತೇಷು ಶಕ್ತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 12 ॥
ಯಾ ದೇವೀ ಸರ್ವಭೂತೇಷು ತೃಷ್ಣಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 13 ॥
ಯಾ ದೇವೀ ಸರ್ವಭೂತೇಷು ಕ್ಷಾಂತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 14 ॥
ಯಾ ದೇವೀ ಸರ್ವಭೂತೇಷು ಜಾತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 15 ॥
ಯಾ ದೇವೀ ಸರ್ವಭೂತೇಷು ಲಜ್ಜಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 16 ॥
ಯಾ ದೇವೀ ಸರ್ವಭೂತೇಷು ಶಾಂತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 17 ॥
ಯಾ ದೇವೀ ಸರ್ವಭೂತೇಷು ಶ್ರದ್ಧಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 18 ॥
ಯಾ ದೇವೀ ಸರ್ವಭೂತೇಷು ಕಾಂತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 19 ॥
ಯಾ ದೇವೀ ಸರ್ವಭೂತೇಷು ಲಕ್ಷ್ಮೀರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 20 ॥
ಯಾ ದೇವೀ ಸರ್ವಭೂತೇಷು ವೃತ್ತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 21 ॥
ಯಾ ದೇವೀ ಸರ್ವಭೂತೇಷು ಸ್ಮೃತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 22 ॥
ಯಾ ದೇವೀ ಸರ್ವಭೂತೇಷು ದಯಾರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 23 ॥
ಯಾ ದೇವೀ ಸರ್ವಭೂತೇಷು ತುಷ್ಟಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 24 ॥
ಯಾ ದೇವೀ ಸರ್ವಭೂತೇಷು ಮಾತೃರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 25 ॥
ಯಾ ದೇವೀ ಸರ್ವಭೂತೇಷು ಭ್ರಾಂತಿರೂಪೇಣ ಸಂಸ್ಥಿತಾ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 26 ॥
ಇಂದ್ರಿಯಾಣಾಮಧಿಷ್ಠಾತ್ರೀ ಭೂತಾನಾಂ ಚಾಖಿಲೇಷು ಯಾ ।
ಭೂತೇಷು ಸತತಂ ತಸ್ಯೈ ವ್ಯಾಪ್ತ್ಯೈ ದೇವ್ಯೈ ನಮೋ ನಮಃ ॥ 27 ॥
ಚಿತಿರೂಪೇಣ ಯಾ ಕೃತ್ಸ್ನಮೇತದ್ ವ್ಯಾಪ್ಯ ಸ್ಥಿತಾ ಜಗತ್ ।
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ॥ 28 ॥
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ
ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ
ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ
ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ
ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಎಲ್ಲವನ್ನೂ ನೋಡು
ತಾಜಾ
ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ
ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ
ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ
ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ
ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ
ಮುಂದಿನ ಸುದ್ದಿ
ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ
Show comments