ಗ್ರಹಣದ ಸಮಯದಲ್ಲಿ ಅಪ್ಪಿತಪ್ಪಿಯೂ ಹೀಗೆ ಮಾಡಬೇಡಿ

Webdunia
ಶನಿವಾರ, 20 ಜೂನ್ 2020 (08:26 IST)
Normal 0 false false false EN-US X-NONE X-NONE

ಬೆಂಗಳೂರು : ಜೂನ್ 21ರ ಸೂರ್ಯಗ್ರಹಣ ಕೆಲವರಿಗೆ ಒಳ್ಳೆಯದನ್ನು ಮಾಡಿದರೆ ಕೆಲವರಿಗೆ ಕೆಟ್ಟದನ್ನು ಮಾಡುತ್ತದೆ ಎಂದು ಪಂಡಿತರು ಹೇಳುತ್ತಾರೆ. ಆದ ಕಾರಣ ಗ್ರಹಣಕ್ಕೂ ಮುನ್ನ ಈ ಮರದ  ಕಡ್ಡಿಯೊಂದನ್ನು ಮನೆಗೆ ಕಟ್ಟಿ.
 


 

ಅರಳಿ ಮರದಲ್ಲಿ ದೇವರು ವಾಸಮಾಡುತ್ತಾರೆ ಎಂದು ಹೇಳುತ್ತಾರೆ. ಆದಕಾರಣ ಸೂರ್ಯ ಗ್ರಹಣದ ಹಿಂದಿನ ದಿನ 5 ಗಂಟೆಯಿಂದ 11 ಗಂಟೆಯ ಒಳಗೆ ಒಂದು ಚೊಂಬನ್ನು ತೆಗೆದುಕೊಂಡು ಅದಕ್ಕೆ ಅರಶಿನ ಹಾಕಿ  ಆ ನೀರನ್ನು ಅರಳಿಮರಕ್ಕೆ ಹಾಕಿ ಸಂಕಲ್ಪ ಮಾಡುತ್ತಾ ಮರದ ಕೆಳಗಿರುವ 5 ಕಡ್ಡಿಗಳನ್ನು ತೆಗೆದುಕೊಂಡು ಬಂದು ಆ ಕಡ್ಡಿಗಳಿಗೆ ಅರಶಿನ ಕುಂಕುಮ ಹಚ್ಚಿ ಪೂಜೆ ಮಾಡಿ ಮನೆಯ ಬಾಗಿಲಿಗೆ ಕಟ್ಟಬೇಕು. 8 ದಿನಗಳ ಬಳಿಕ ಅದನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಇದರಿಂದ ಗ್ರಹಣದ ದೋಷಗಳು ಮನೆಯವರ ಮೇಲೆ ಪ್ರಭಾವ ಬೀರುವುದಿಲ್ಲ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಮುಂದಿನ ಸುದ್ದಿ
Show comments