Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸೆಪ್ಟೆಂಬರ್ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತದೆ ಗೊತ್ತಾ?

ಸೆಪ್ಟೆಂಬರ್ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 11 ಸೆಪ್ಟಂಬರ್ 2020 (07:30 IST)
ಬೆಂಗಳೂರು : ನಾವು ಹುಟ್ಟಿದ ರಾಶಿ ಪ್ರಕಾರ ಮಾತ್ರವಲ್ಲ ನಾವು ಹುಟ್ಟಿದ ತಿಂಗಳಿನ ಆಧಾರದ ಮೇಲೆ ನಿಮ್ಮ ಗುಣ ಸ್ವಭಾವವನ್ನು ತಿಳಿದುಕೊಳ್ಳಬಹುದು. ಹಾಗಾದ್ರೆ ಸೆಪ್ಟೆಂಬರ್ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ.

ನಿಮಗೆ ಕೋಪ ಜಾಸ್ತಿ ಇರುತ್ತದೆ. ಮತ್ತು ದಾನ ಧರ್ಮದಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ನಿಮಗೆ ಬೇರೆಯವರು ಅವಮಾನ ಮಾಡಿದರೆ ಅದನ್ನು ಸಹಿಸುವುದಿಲ್ಲ. ಅಂತವರಿಗೆ ತಿರುಗಿ ಪ್ರತಿಕ್ರಿಯೆ ನೀಡುತ್ತೀರಿ.  ಕೆಲಸದಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತೀರಿ. ಹೆಚ್ಚು ಕೆಲಸ ಮಾಡುವುದರೊಳಗೆ ಸಮಯ ಕಳೆಯುತ್ತೀರಿ. ನಿಮಗೆ ಪ್ರಕೃತಿ ಎಂದರೆ ತುಂಬಾ ಇಷ್ಟ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಮಾಡುವ ನಿತ್ಯ ಪೂಜೆಗೆ ಅಪ್ಪಿತಪ್ಪಿಯೂ ಈ ಬಟ್ಟೆಯನ್ನು ಧರಿಸಬೇಡಿ