Webdunia - Bharat's app for daily news and videos

Install App

ಹಿರಿಯರ ಈ ಆಚರಣೆಗಳ ಹಿಂದಿರುವ ವೈಜ್ಞಾನಿಕ ಕಾರಣಗಳೇನು ಗೊತ್ತಾ?

Webdunia
ಗುರುವಾರ, 9 ಜುಲೈ 2020 (08:14 IST)
Normal 0 false false false EN-US X-NONE X-NONE

ಬೆಂಗಳೂರು : ನಮ್ಮ ಹಿರಿಯರು ಆಚರಣೆಗಳನ್ನು ಮಾಡುತ್ತಾರೆ. ಅದನ್ನು ನಾವು ಮೂಢನಂನಿಕೆ ಎನ್ನುತ್ತೇವೆ. ಆದರೆ ಅದಕ್ಕೆ ವೈಜ್ಞಾನಿಕ ಕಾರಣಗಳಿರುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.
 

*ನಮ್ಮ ಹಿರಿಯರು ರಾತ್ರಿ ದೊಡ್ಡ ಮರದ ಕೆಳಗೆ ಹೋಗಬಾರದು ಅದರಲ್ಲಿ ದೆವ್ವ ಇರುತ್ತದೆ ಎಂದು ಹೇಳುತ್ತಾರೆ. ಆದರೆ ಇದಕ್ಕೆ ವೈಜ್ಞಾನಿಕ ಕಾರಣವೆನೆಂದರೆ ರಾತ್ರಿಯ ವೇಳೆ ಮರಗಳು ಇಂಗಾಲದ ಡೈ ಆಕ್ಸೈಡ್ ಬಿಡುಗಡೆ ಮಾಡುತ್ತಿರುತ್ತವೆ. ಇದು ನಮ್ಮ ಆರೋಗ್ಯವನ್ನು ಹಾಳು ಮಾಡುತ್ತವೆ.

*ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ಹೇಳುತ್ತಾರೆ. ಇದಕ್ಕೆ ವೈಜ್ಞಾನಿಕ ಕಾರಣವೇನೆಂದರೆ ಅಯಸ್ಕಾಂತಿಯ ಗುಣದಿಂದಾಗಿ ಉತ್ತರ ಮತ್ತು ದಕ್ಷಿಣ ಧ್ರುವಗಳು ಪರಸ್ಪರ ಸ್ಪಂದಿಸುವುದಿಲ್ಲ. ಉತ್ತರ ದಿಕ್ಕಿಗೆ ತಲೆಹಾಕಿ ಮಲಗಿದರೆ ಭೂಮಿಯು ಅದರ ವಿರುದ್ಧವಾಗಿ ವರ್ತಿಸುತ್ತದೆ. ಇದರಿಂದ ರಕ್ತಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾರ್ತಿಕ ಮಾಸದಲ್ಲಿ ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾರ್ಯ ಸಿದ್ಧಿಯಾಗಬೇಕಾದರೆ ಗಣಪತಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments