ಬೆಂಗಳೂರು : ಮನುಷ್ಯ ದಾನ ಮಾಡಬೇಕು ಎಂದು ಪುರಾಣಗಳು ಹೇಳುತ್ತವೆ. ನಾವು ಮಾಡುವ ದಾನ ಅವರಿಗೆ ಉಪಯೋಗವಾಗುವಂತೆ ಇರಬೇಕು. ಯಾವ ವಸ್ತುಗಳನ್ನು ದಾನ ಮಾಡಿದರೆ ಏನು ಫಲ ಸಿಗುತ್ತದೆ ಎಂದು ಮೊದಲು ತಿಳಿಯೋಣ.
-
ವಸ್ತ್ರ ದಾನ – ಆಯಸ್ಸು ವೃದ್ಧಿಯಾಗುತ್ತದೆ.
2. ಭೂ ದಾನ – ಬ್ರಹ್ಮ ಲೋಕ ಪ್ರಾಪ್ತಿ
3. ಜೇನು ದಾನ – ಇದನ್ನು ಕಂಚಿನ ಪಾತ್ರೆಯಲ್ಲಿ ನೀಡಬೇಕು – ಪುತ್ರ ಭಾಗ್ಯ
4. ಗೋದಾನ – ಋಷಿ ದೇವ ಪಿತೃ ಪ್ರೀತಿ
5. ಬೆಟ್ಟದನೆಲ್ಲಿ ಕಾಯಿ ದಾನ – ಜ್ಞಾನ ಪ್ರಾಪ್ತಿ
6.ದೇವಾಲಯದಲ್ಲಿ ದೀಪ ದಾನ – ಚಕ್ರವರ್ತಿ ಪದವಿ ಎಂದರೆ ಜೀವನದಲ್ಲಿ ಅತ್ಯುನ್ನದ ಪದವಿ ಪ್ರಾಪ್ತಿ
7. ದೀಪ ದಾನ – ಲೋಪ ಹರಣ
8. ಬೇಳೆ ಕಾಳಿನ ದಾನ – ದೀರ್ಘಾಯುಸ್ಸು ಸಿದ್ಧಿ
9.ಅಕ್ಕಿ – ಎಲ್ಲಾ ವಿಧವಾದ ಪಾಪ ನಾಶ
10. ತಾಂಬೂಲ – ಸ್ವರ್ಗ ಪ್ರಾಪ್ತಿ
11. ಕಂಬಳಿ ದಾನ – ವಾಯುರೋಗ ನಾಶ
12. ಹತ್ತಿ ದಾನ – ಕುಷ್ಠ ರೋಗ ನಿವಾರಣೆ
13. ಜನಿವಾರ ದಾನ – ಬ್ರಾಹ್ಮಣ ಜನ್ಮ ಲಭಿಸುತ್ತದೆ
14. ತುಲಸಿ ಪುಷ್ಪ – ಸ್ವರ್ಗ ಪ್ರಾಪ್ತಿ
15. ತುಪ್ಪ ದಾನ – ರೋಗ ನಿವಾರಣೆ
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ