ಮನೆಯಲ್ಲಿರುವ ದಾರಿದ್ರ್ಯ ದೂರವಾಗಬೇಕೆಂದರೆ ಈ ವಿಧಾನ ಅನುಸರಿಸಿ

Webdunia
ಗುರುವಾರ, 24 ಸೆಪ್ಟಂಬರ್ 2020 (07:29 IST)
ಬೆಂಗಳೂರು : ನೀವು ಯಾವುದೇ ಕೆಲಸಕ್ಕೆ ಕೈಹಾಕಿದರೂ ನಷ್ಟವಾಗುತ್ತಿರುತ್ತದೆ. ಮನೆಯಲ್ಲಿ ನೆಮ್ಮದಿ ಇಲ್ಲ, ಹೊರಗಡೆನೂ ಕಿರಿಕಿರಿ ಇದ್ದರೆ, ಅಂತವರು ಅರಿಶಿನ ನೀರಿನಿಂದ ಹೀಗೆ ಮಾಡಿ.

ಮನೆಯಲ್ಲಿ ದಾರಿದ್ರ್ಯ ಆವರಿಸಿದ್ದರೆ ಮನೆಯಲ್ಲಿ ಸಮಸ್ಯೆಗಳು ಹೆಚ್ಚಾಗುತ್ತದೆ. ಈ ದಾರಿದ್ರ್ಯ ದೂರಮಾಡಲು ಪ್ರತಿ ಹುಣ್ಣಿಮೆ, ಅಮಾಮಾಸ್ಯೆಯಂದು ಅರಶಿನದ ನೀರನ್ನು ತೆಗೆದುಕೊಂಡು ದೇವರ ಕೋಣೆಯಲ್ಲಿಟ್ಟು ಪೂಜೆ ಮಾಡಬೇಕು. ಬಳಿಕ ಮನೆಯ ಎಲ್ಲಾ ಗೋಡೆಗೂ ಪ್ರೋಕ್ಷಣೆ ಮಾಡಬೇಕು. ಇದರಿಂದ ನಕರಾತ್ಮಕ ಶಕ್ತಿ ಓಡಿಹೋಗುತ್ತದೆ ದಾರಿದ್ರ್ಯ ದೂರವಾಗುತ್ತದೆ. ಲಕ್ಷ್ಮೀದೇವಿ ಮನೆಗೆ ಪ್ರವೇಶಿಸುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಮುಂದಿನ ಸುದ್ದಿ
Show comments