Daily Horoscope

ಅಧಿಕ ಮಾಸದಲ್ಲಿ ಇದನ್ನು ದಾನ ಮಾಡಿದರೆ ಜಾತಕ ದೋಷ ದೂರವಾಗುತ್ತದೆ

Webdunia
ಗುರುವಾರ, 24 ಸೆಪ್ಟಂಬರ್ 2020 (07:36 IST)
ಬೆಂಗಳೂರು : ಈಗ ಅಧಿಕಮಾಸ ಶುರುವಾಗಿದೆ. ಈ ಮಾಸದಲ್ಲಿ ನಿಮ್ಮ ಕೈಯಿಂದ ಇದನ್ನು ಅಗತ್ಯ ಇರುವವರಿಗೆ ದಾನಮಾಡಿದರೆ ಈ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅಧಿಕ ಮಾಸದಲ್ಲಿ ಕುಂಬಳಕಾಯಿಯನ್ನು, ಹಾಗೂ, ಬಾಳೆಹಣ್ಣು, ಅಥವಾ ಹಲಸಿನ ಹಣ್ಣನ್ನು ಬಡ ಬ್ರಾಹ್ಮಣರಿಗೆ ದಾನ ಮಾಡಿದರೆ ತುಂಬಾ ಒಳ್ಳೆಯದು.ಇದರಿಂದ ನಿಮ್ಮ ಮಕ್ಕಳ ಅಭಿವೃದ್ಧಿಯಾಗುತ್ತದೆ.  ಸ್ವಯಂ ಪಾಕವನ್ನು ಬ್ರಾಹ್ಮಣ ದಂಪತಿಗಳಿಗೆ ದಾನ ಮಾಡಬೇಕು.ಇದರಿಂದ ದಂಪತಿ ಕಲಹ ದೂರವಾಗುತ್ತದೆ. ಹಾಗೇ ಹಾಲು, ಬೆಲ್ಲ, ತುಪ್ಪವನ್ನು ಬಡ ಬ್ರಾಹ್ಮಣರಿಗೆ ದಾನ ಮಾಡಿದರೆ ಜಾತಕ ದೋಷ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments