Webdunia - Bharat's app for daily news and videos

Install App

ಹಸುವಿನ ಕೊಟ್ಟಿಗೆ ಯಾವ ದಿಕ್ಕಿನಲ್ಲಿ ನಿರ್ಮಿಸಿದರೆ ಉತ್ತಮ …?

Webdunia
ಮಂಗಳವಾರ, 10 ಏಪ್ರಿಲ್ 2018 (06:58 IST)
ಬೆಂಗಳೂರು : ಹಳ್ಳಿಕಡೆ ಹೆಚ್ಚಿನವರು ತಮ್ಮ ಮನೆಯಲ್ಲಿ ಹಸುಗಳನ್ನು ಸಾಕುತ್ತಾರೆ. ಅದರ ಹಾಲಿನಿಂದಲ್ಲೇ ಜೀವನ ಸಾಗಿಸುವವರು ಎಷ್ಟೋ ಮಂದಿ ಇದ್ದಾರೆ. ಮನೆಯ ಹೊರಗೆ ಅವುಗಳನ್ನು ಸಾಕಲು ಕೊಟ್ಟಿಗೆನ್ನು ನಿರ್ಮಿಸುತ್ತಾರೆ.ಆದರೆ ಈ ಕೊಟ್ಟಿಗೆ ಸರಿಯಾದ ಸ್ಥಳದಲ್ಲಿ ನಿರ್ಮಿಸಿದರೆ ಮಾತ್ರ ಆ ವೃತ್ತಿಯಲ್ಲಿ ಅಭಿವೃದ್ಧಿಯನ್ನು ಹೊಂದಲು ಸಾಧ್ಯ.


ಹಸುಗಳನ್ನು ನಿರ್ದಿಷ್ಟವಾದ ಸ್ಥಳದಲ್ಲಿ ಕಟ್ಟಿ ಹಾಲು, ಹೈನು ಇತ್ಯಾದಿಗಳಿಗಾಗಿ ಪ್ರತ್ಯೇಕ ಕೊಟ್ಟಿಗೆಗಳನ್ನು ನಿರ್ಮಿಸಿ, ಸ್ವಚ್ಚವಾದ  ಸ್ಥಳಾವಕಾಶ ರೂಪಿಸಿದರೆ ಅದು ಒಳ್ಳೆಯದೇ ಆಗಿದೆ. ಆದರೆ ಈ ಕೊಟ್ಟಿಗೆಗಳನ್ನು ದಕ್ಷಿಣ ದಿಕ್ಕಿನಲ್ಲಿ ಮಾತ್ರ ಕಟ್ಟಬಾರದು. ಒಂದು ವೇಳೆ ಕಟ್ಟಿದರೆ ಅದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತದೆ   ಎಂದು ವಾಸ್ತುಶಾಸ್ತ್ರ ಹೇಳುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾರ್ತಿಕ ಮಾಸದಲ್ಲಿ ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾರ್ಯ ಸಿದ್ಧಿಯಾಗಬೇಕಾದರೆ ಗಣಪತಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments