ದಿನ ಪಂಚಾಂಗ ಹೀಗಿದೆ!

Webdunia
ಶನಿವಾರ, 14 ನವೆಂಬರ್ 2020 (08:24 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು - ಶನಿವಾರ, ತಿಥಿ-ಚತುರ್ದಶಿ, ನಕ್ಷತ್ರ-ಸ್ವಾತಿ, ಕರಣ-ಶಕುನಿ, ಪಕ್ಷ-ಕೃಷ್ಣ, ಯೋಗ-ಆಯುಷ್ಮಾನ್.
ರಾಹುಕಾಲ –9.24ರಿಂದ  10.44 ವರೆಗೆ  ಗುಳಿಗಕಾಲ- 6.43 ರಿಂದ  8.03ರವರೆಗೆ                                         ಯಮಗಂಡ ಕಾಲ- 1.26 ರಿಂದ 2.46 ರವರೆಗೆ                   
ಇಂದು ಸೂರ್ಯದಯ- ಬೆಳಿಗ್ಗೆ 6.43, ಸಂಜೆ ಸೂರ್ಯಾಸ್ತ-5.27                                                                 ಚಂದ್ರೋದಯ- 6.33 ಚಂದ್ರಾಸ್ತ-4.57

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments