ಜಾತಕದಲ್ಲಿ ಶುಕ್ರಗ್ರಹ ದೋಷವಿದ್ದರೆ ಈ ಪರಿಹಾರ ಮಾಡಿ

Webdunia
ಬುಧವಾರ, 11 ನವೆಂಬರ್ 2020 (06:11 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಶುಕ್ರಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹ ದುರ್ಬಲವಾಗಿದ್ದರೆ ನೀವು ಮುಖ, ದೃಷ್ಟಿ, ಮೂತ್ರಪಿಂಡ, ಗರ್ಭಾಶಯಕ್ಕೆ  ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ತೊಳೆಯದ ಬಟ್ಟೆಗಳನ್ನು ಧರಿಸಬೇಡಿ. ನಿಮ್ಮ ಕೈಚೀಲದಲ್ಲಿ ಬೆಳ್ಳಿಯ ಪೀಸ್ ನ್ನು ಇಟ್ಟುಕೊಳ್ಳಿ. ವಿಧವೆಯರು ಮತ್ತು ಹಿರಿಯರಿಗೆ ಸಿಹಿತಿಂಡಿಗಳನ್ನು ದಾನ ಮಾಡಿ. ಮನೆಯಲ್ಲಿ ಹಸುವಿನ ತುಪ್ಪ ತಯಾರಿಸಿ ದೇವಾಲಯಗಳಿಗೆ ದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರ್ವ ಪಾಪ ನಿವಾರಣೆಗೆ ಸುಬ್ರಹ್ಮಣ್ಯ ಅಪರಾಧ ಕ್ಷಮಾಪಣಾ ಸ್ತೋತ್ರ

ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ಗುರುವಾರ ತಪ್ಪದೇ ಈ ಗುರು ಸ್ತೋತ್ರವನ್ನು ಓದಿ

ಬುಧವಾರ ಗಣೇಶನ ಈ ಮಂತ್ರವನ್ನು ತಪ್ಪದೇ ಓದಿ

ಮಂಗಳವಾರ ದುರ್ಗಾದೇವಿಯ ಅನುಗ್ರಹಕ್ಕೆ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments