ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

Krishnaveni K
ಶನಿವಾರ, 21 ಮಾರ್ಚ್ 2026 (08:34 IST)
ಶನಿ ಸೇರಿದಂತೆ ನವಗ್ರಹಗಳ ದೋಷ ನಿವಾರಣೆಗೆ ಇಂದು ತಪ್ಪದೇ ನವಗ್ರಹಗಳ ಕುರಿತು ಮಂತ್ರವನ್ನು ಪಠಿಸಿ. ಇದಕ್ಕಾಗಿ ಇಲ್ಲಿದೆ ನವಗ್ರಹ ಪೀಡಾಹರ ಮಂತ್ರ.
ಗ್ರಹಾಣಾಮಾದಿರಾದಿತ್ಯೋ ಲೋಕರಕ್ಷಣಕಾರಕಃ ।
ವಿಷಮಸ್ಥಾನಸಂಭೂತಾಂ ಪೀಡಾಂ ಹರತು ಮೇ ರವಿಃ ॥ 1 ॥

ರೋಹಿಣೀಶಃ ಸುಧಾಮೂರ್ತಿಃ ಸುಧಾಗಾತ್ರಃ ಸುಧಾಶನಃ ।
ವಿಷಮಸ್ಥಾನಸಂಭೂತಾಂ ಪೀಡಾಂ ಹರತು ಮೇ ವಿಧುಃ ॥ 2 ॥

ಭೂಮಿಪುತ್ರೋ ಮಹಾತೇಜಾ ಜಗತಾಂ ಭಯಕೃತ್ ಸದಾ ।
ವೃಷ್ಟಿಕೃದ್ವೃಷ್ಟಿಹರ್ತಾ ಚ ಪೀಡಾಂ ಹರತು ಮೇ ಕುಜಃ ॥ 3 ॥

ಉತ್ಪಾತರೂಪೋ ಜಗತಾಂ ಚಂದ್ರಪುತ್ರೋ ಮಹಾದ್ಯುತಿಃ ।
ಸೂರ್ಯಪ್ರಿಯಕರೋ ವಿದ್ವಾನ್ ಪೀಡಾಂ ಹರತು ಮೇ ಬುಧಃ ॥ 4 ॥

ದೇವಮಂತ್ರೀ ವಿಶಾಲಾಕ್ಷಃ ಸದಾ ಲೋಕಹಿತೇ ರತಃ ।
ಅನೇಕಶಿಷ್ಯಸಂಪೂರ್ಣಃ ಪೀಡಾಂ ಹರತು ಮೇ ಗುರುಃ ॥ 5 ॥

ದೈತ್ಯಮಂತ್ರೀ ಗುರುಸ್ತೇಷಾಂ ಪ್ರಾಣದಶ್ಚ ಮಹಾಮತಿಃ ।
ಪ್ರಭುಸ್ತಾರಾಗ್ರಹಾಣಾಂ ಚ ಪೀಡಾಂ ಹರತು ಮೇ ಭೃಗುಃ ॥ 6 ॥

ಸೂರ್ಯಪುತ್ರೋ ದೀರ್ಘದೇಹೋ ವಿಶಾಲಾಕ್ಷಃ ಶಿವಪ್ರಿಯಃ ।
ಮಂದಚಾರಃ ಪ್ರಸನ್ನಾತ್ಮಾ ಪೀಡಾಂ ಹರತು ಮೇ ಶನಿಃ ॥ 7 ॥

ಮಹಾಶಿರಾ ಮಹಾವಕ್ತ್ರೋ ದೀರ್ಘದಂಷ್ಟ್ರೋ ಮಹಾಬಲಃ ।
ಅತನುಶ್ಚೋರ್ಧ್ವಕೇಶಶ್ಚ ಪೀಡಾಂ ಹರತು ಮೇ ಶಿಖೀ ॥ 8 ॥

ಅನೇಕರೂಪವರ್ಣೈಶ್ಚ ಶತಶೋಽಥ ಸಹಸ್ರಶಃ ।
ಉತ್ಪಾತರೂಪೋ ಜಗತಾಂ ಪೀಡಾಂ ಹರತು ಮೇ ತಮಃ ॥ 9 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments