ಬೆಂಗಳೂರು: ಇಂದು ಮಂಗಳವಾರವಾಗಿದ್ದು ದುರ್ಗಾದೇವಿಯ ಆರಾಧನೆಗೆ ಸೂಕ್ತವಾದ ದಿನವಾಗಿದೆ. ಇಂದು ತಪ್ಪದೇ ದೇವಿಯ ಅನುಗ್ರಹಕ್ಕೆ ಸೌಂದರ್ಯ ಲಹರಿ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.
ಭೂಮೌ ಸ್ಖಲಿತ ಪಾದಾನಾಂ ಭೂಮಿ-ರೇ-ವಾವಲಂಬನಮ್ ।
ತ್ವಯಿ ಜಾತಾಪರಾಧಾನಾಂ ತ್ವಮೇವ ಶರಣಂ ಶಿವೇ ॥
ಶಿವಃ ಶಕ್ತ್ಯಾ ಯುಕ್ತೋ ಯದಿ ಭವತಿ ಶಕ್ತಃ ಪ್ರಭವಿತುಂ
ನ ಚೇದೇವಂ ದೇವೋ ನ ಖಲು ಕುಶಲಃ ಸ್ಪಂದಿತುಮಪಿ ।
ಅತಸ್ತ್ವಾಮಾರಾಧ್ಯಾಂ ಹರಿಹರವಿರಿಂಚಾದಿಭಿರಪಿ
ಪ್ರಣಂತುಂ ಸ್ತೋತುಂ ವಾ ಕಥಮಕೃತಪುಣ್ಯಃ ಪ್ರಭವತಿ ॥ 1 ॥
ತನೀಯಾಂಸಂ ಪಾಂಸುಂ ತವ ಚರಣಪಂಕೇರುಹಭವಂ
ವಿರಿಂಚಿಸ್ಸಂಚಿನ್ವನ್ ವಿರಚಯತಿ ಲೋಕಾನವಿಕಲಮ್ ।
ವಹತ್ಯೇನಂ ಶೌರಿಃ ಕಥಮಪಿ ಸಹಸ್ರೇಣ ಶಿರಸಾಂ
ಹರಸ್ಸಂಕ್ಷುದ್ಯೈನಂ ಭಜತಿ ಭಸಿತೋದ್ಧೂಲನವಿಧಿಮ್ ॥ 2 ॥
ಅವಿದ್ಯಾನಾಮಂತ-ಸ್ತಿಮಿರ-ಮಿಹಿರದ್ವೀಪನಗರೀ
ಜಡಾನಾಂ ಚೈತನ್ಯ-ಸ್ತಬಕ-ಮಕರಂದ-ಸ್ರುತಿಝರೀ ।
ದರಿದ್ರಾಣಾಂ ಚಿಂತಾಮಣಿಗುಣನಿಕಾ ಜನ್ಮಜಲಧೌ
ನಿಮಗ್ನಾನಾಂ ದಂಷ್ಟ್ರಾ ಮುರರಿಪು-ವರಾಹಸ್ಯ ಭವತಿ ॥ 3 ॥
ತ್ವದನ್ಯಃ ಪಾಣಿಭ್ಯಾಮಭಯವರದೋ ದೈವತಗಣಃ
ತ್ವಮೇಕಾ ನೈವಾಸಿ ಪ್ರಕಟಿತವರಾಭೀತ್ಯಭಿನಯಾ ।
ಭಯಾತ್ ತ್ರಾತುಂ ದಾತುಂ ಫಲಮಪಿ ಚ ವಾಂಛಾಸಮಧಿಕಂ
ಶರಣ್ಯೇ ಲೋಕಾನಾಂ ತವ ಹಿ ಚರಣಾವೇವ ನಿಪುಣೌ ॥ 4 ॥
ಹರಿಸ್ತ್ವಾಮಾರಾಧ್ಯ ಪ್ರಣತಜನಸೌಭಾಗ್ಯಜನನೀಂ
ಪುರಾ ನಾರೀ ಭೂತ್ವಾ ಪುರರಿಪುಮಪಿ ಕ್ಷೋಭಮನಯತ್ ।
ಸ್ಮರೋಽಪಿ ತ್ವಾಂ ನತ್ವಾ ರತಿನಯನಲೇಹ್ಯೇನ ವಪುಷಾ
ಮುನೀನಾಮಪ್ಯಂತಃ ಪ್ರಭವತಿ ಹಿ ಮೋಹಾಯ ಮಹತಾಮ್ ॥ 5 ॥
ಧನುಃ ಪೌಷ್ಪಂ ಮೌರ್ವೀ ಮಧುಕರಮಯೀ ಪಂಚ ವಿಶಿಖಾಃ
ವಸಂತಃ ಸಾಮಂತೋ ಮಲಯಮರುದಾಯೋಧನರಥಃ ।
ತಥಾಪ್ಯೇಕಃ ಸರ್ವಂ ಹಿಮಗಿರಿಸುತೇ ಕಾಮಪಿ ಕೃಪಾಂ
ಅಪಾಂಗಾತ್ತೇ ಲಬ್ಧ್ವಾ ಜಗದಿದ-ಮನಂಗೋ ವಿಜಯತೇ ॥ 6 ॥
ಕ್ವಣತ್ಕಾಂಚೀದಾಮಾ ಕರಿಕಲಭಕುಂಭಸ್ತನನತಾ
ಪರಿಕ್ಷೀಣಾ ಮಧ್ಯೇ ಪರಿಣತಶರಚ್ಚಂದ್ರವದನಾ ।
ಧನುರ್ಬಾಣಾನ್ ಪಾಶಂ ಸೃಣಿಮಪಿ ದಧಾನಾ ಕರತಲೈಃ
ಪುರಸ್ತಾದಾಸ್ತಾಂ ನಃ ಪುರಮಥಿತುರಾಹೋಪುರುಷಿಕಾ ॥ 7 ॥
ಸುಧಾಸಿಂಧೋರ್ಮಧ್ಯೇ ಸುರವಿಟಪಿವಾಟೀಪರಿವೃತೇ
ಮಣಿದ್ವೀಪೇ ನೀಪೋಪವನವತಿ ಚಿಂತಾಮಣಿಗೃಹೇ ।
ಶಿವಾಕಾರೇ ಮಂಚೇ ಪರಮಶಿವಪರ್ಯಂಕನಿಲಯಾಂ
ಭಜಂತಿ ತ್ವಾಂ ಧನ್ಯಾಃ ಕತಿಚನ ಚಿದಾನಂದಲಹರೀಮ್ ॥ 8 ॥
ಮಹೀಂ ಮೂಲಾಧಾರೇ ಕಮಪಿ ಮಣಿಪೂರೇ ಹುತವಹಂ
ಸ್ಥಿತಂ ಸ್ವಾಧಿಷ್ಠಾನೇ ಹೃದಿ ಮರುತಮಾಕಾಶಮುಪರಿ ।
ಮನೋಽಪಿ ಭ್ರೂಮಧ್ಯೇ ಸಕಲಮಪಿ ಭಿತ್ವಾ ಕುಲಪಥಂ
ಸಹಸ್ರಾರೇ ಪದ್ಮೇ ಸಹ ರಹಸಿ ಪತ್ಯಾ ವಿಹರಸೇ ॥ 9 ॥
ಸುಧಾಧಾರಾಸಾರೈಶ್ಚರಣಯುಗಲಾಂತರ್ವಿಗಲಿತೈಃ
ಪ್ರಪಂಚಂ ಸಿಂಚಂತೀ ಪುನರಪಿ ರಸಾಮ್ನಾಯಮಹಸಃ ।
ಅವಾಪ್ಯ ಸ್ವಾಂ ಭೂಮಿಂ ಭುಜಗನಿಭಮಧ್ಯುಷ್ಟವಲಯಂ
ಸ್ವಮಾತ್ಮಾನಂ ಕೃತ್ವಾ ಸ್ವಪಿಷಿ ಕುಲಕುಂಡೇ ಕುಹರಿಣಿ ॥ 10 ॥
ಚತುರ್ಭಿಃ ಶ್ರೀಕಂಠೈಃ ಶಿವಯುವತಿಭಿಃ ಪಂಚಭಿರಪಿ
ಪ್ರಭಿನ್ನಾಭಿಃ ಶಂಭೋರ್ನವಭಿರಪಿ ಮೂಲಪ್ರಕೃತಿಭಿಃ ।
ಚತುಶ್ಚತ್ವಾರಿಂಶದ್ವಸುದಲಕಲಾಶ್ರತ್ರಿವಲಯ- [ತ್ರಯಶ್ಚತ್ವಾರಿ]
ತ್ರಿರೇಖಾಭಿಃ ಸಾರ್ಧಂ ತವ ಶರಣಕೋಣಾಃ ಪರಿಣತಾಃ ॥ 11 ॥ [ಚರಣಕೋಣಾಃ, ಭವನಕಿಣಾಃ]
ತ್ವದೀಯಂ ಸೌಂದರ್ಯಂ ತುಹಿನಗಿರಿಕನ್ಯೇ ತುಲಯಿತುಂ
ಕವೀಂದ್ರಾಃ ಕಲ್ಪಂತೇ ಕಥಮಪಿ ವಿರಿಂಚಿಪ್ರಭೃತಯಃ ।
ಯದಾಲೋಕೌತ್ಸುಕ್ಯಾದಮರಲಲನಾ ಯಾಂತಿ ಮನಸಾ
ತಪೋಭಿರ್ದುಷ್ಪ್ರಾಪಾಮಪಿ ಗಿರಿಶಸಾಯುಜ್ಯಪದವೀಮ್ ॥ 12 ॥
ನರಂ ವರ್ಷೀಯಾಂಸಂ ನಯನವಿರಸಂ ನರ್ಮಸು ಜಡಂ
ತವಾಪಾಂಗಾಲೋಕೇ ಪತಿತಮನುಧಾವಂತಿ ಶತಶಃ ।
ಗಲದ್ವೇಣೀಬಂಧಾಃ ಕುಚಕಲಶವಿಸ್ರಸ್ತಸಿಚಯಾ
ಹಠಾತ್ ತ್ರುಟ್ಯತ್ಕಾಂಚ್ಯೋ ವಿಗಲಿತದುಕೂಲಾ ಯುವತಯಃ ॥ 13 ॥
ಕ್ಷಿತೌ ಷಟ್ಪಂಚಾಶದ್ ದ್ವಿಸಮಧಿಕಪಂಚಾಶದುದಕೇ
ಹುತಾಶೇ ದ್ವಾಷಷ್ಟಿಶ್ಚತುರಧಿಕಪಂಚಾಶದನಿಲೇ ।
ದಿವಿ ದ್ವಿಷ್ಷಟ್ತ್ರಿಂಶನ್ಮನಸಿ ಚ ಚತುಷ್ಷಷ್ಟಿರಿತಿ ಯೇ
ಮಯೂಖಾಸ್ತೇಷಾಮಪ್ಯುಪರಿ ತವ ಪಾದಾಂಬುಜಯುಗಮ್ ॥ 14 ॥
ಶರಜ್ಜ್ಯೋತ್ಸ್ನಾಶುದ್ಧಾಂ ಶಶಿಯುತಜಟಾಜೂಟಮಕುಟಾಂ
ವರತ್ರಾಸತ್ರಾಣಸ್ಫಟಿಕಘಟಿಕಾಪುಸ್ತಕಕರಾಮ್ ।
ಸಕೃನ್ನ ತ್ವಾ ನತ್ವಾ ಕಥಮಿವ ಸತಾಂ ಸಂನ್ನಿದಧತೇ
ಮಧುಕ್ಷೀರದ್ರಾಕ್ಷಾಮಧುರಿಮಧುರೀಣಾಃ ಭಣಿತಯಃ ॥ 15॥ [ಫಣಿತಯಃ]
ಕವೀಂದ್ರಾಣಾಂ ಚೇತಃಕಮಲವನಬಾಲಾತಪರುಚಿಂ
ಭಜಂತೇ ಯೇ ಸಂತಃ ಕತಿಚಿದರುಣಾಮೇವ ಭವತೀಮ್ ।
ವಿರಿಂಚಿಪ್ರೇಯಸ್ಯಾಸ್ತರುಣತರಶೃಂಗಾರಲಹರೀ-
ಗಭೀರಾಭಿರ್ವಾಗ್ಭಿರ್ವಿದಧತಿ ಸತಾಂ ರಂಜನಮಮೀ ॥ 16 ॥
ಸವಿತ್ರೀಭಿರ್ವಾಚಾಂ ಶಶಿಮಣಿಶಿಲಾಭಂಗರುಚಿಭಿಃ
ವಶಿನ್ಯಾದ್ಯಾಭಿಸ್ತ್ವಾಂ ಸಹ ಜನನಿ ಸಂಚಿಂತಯತಿ ಯಃ ।
ಸ ಕರ್ತಾ ಕಾವ್ಯಾನಾಂ ಭವತಿ ಮಹತಾಂ ಭಂಗಿರುಚಿಭಿಃ
ವಚೋಭಿರ್ವಾಗ್ದೇವೀವದನಕಮಲಾಮೋದಮಧುರೈಃ ॥ 17 ॥
ತನುಚ್ಛಾಯಾಭಿಸ್ತೇ ತರುಣತರಣಿಶ್ರೀಸರಣಿಭಿಃ
ದಿವಂ ಸರ್ವಾಮುರ್ವೀಮರುಣಿಮನಿ ಮಗ್ನಾಂ ಸ್ಮರತಿ ಯಃ ।
ಭವಂತ್ಯಸ್ಯ ತ್ರಸ್ಯದ್ವನಹರಿಣಶಾಲೀನನಯನಾಃ
ಸಹೋರ್ವಶ್ಯಾ ವಶ್ಯಾಃ ಕತಿ ಕತಿ ನ ಗೀರ್ವಾಣಗಣಿಕಾಃ ॥ 18 ॥
ಮುಖಂ ಬಿಂದುಂ ಕೃತ್ವಾ ಕುಚಯುಗಮಧಸ್ತಸ್ಯ ತದಧೋ
ಹರಾರ್ಧಂ ಧ್ಯಾಯೇದ್ಯೋ ಹರಮಹಿಷಿ ತೇ ಮನ್ಮಥಕಲಾಮ್ ।
ಸ ಸದ್ಯಃ ಸಂಕ್ಷೋಭಂ ನಯತಿ ವನಿತಾ ಇತ್ಯತಿಲಘು
ತ್ರಿಲೋಕೀಮಪ್ಯಾಶು ಭ್ರಮಯತಿ ರವೀಂದುಸ್ತನಯುಗಾಮ್ ॥ 19 ॥
ಕಿರಂತೀಮಂಗೇಭ್ಯಃ ಕಿರಣನಿಕುರಂಬಾಮೃತರಸಂ
ಹೃದಿ ತ್ವಾಮಾಧತ್ತೇ ಹಿಮಕರಶಿಲಾಮೂರ್ತಿಮಿವ ಯಃ ।
ಸ ಸರ್ಪಾಣಾಂ ದರ್ಪಂ ಶಮಯತಿ ಶಕುಂತಾಧಿಪ ಇವ
ಜ್ವರಪ್ಲುಷ್ಟಾನ್ ದೃಷ್ಟ್ಯಾ ಸುಖಯತಿ ಸುಧಾಧಾರಸಿರಯಾ ॥ 20 ॥
ತಟಿಲ್ಲೇಖಾತನ್ವೀಂ ತಪನಶಶಿವೈಶ್ವಾನರಮಯೀಂ
ನಿಷಣ್ಣಾಂ ಷಣ್ಣಾಮಪ್ಯುಪರಿ ಕಮಲಾನಾಂ ತವ ಕಲಾಮ್ ।
ಮಹಾಪದ್ಮಾಟವ್ಯಾಂ ಮೃದಿತಮಲಮಾಯೇನ ಮನಸಾ
ಮಹಾಂತಃ ಪಶ್ಯಂತೋ ದಧತಿ ಪರಮಾಹ್ಲಾದಲಹರೀಮ್ ॥ 21 ॥
ಭವಾನಿ ತ್ವಂ ದಾಸೇ ಮಯಿ ವಿತರ ದೃಷ್ಟಿಂ ಸಕರುಣಾ-
ಮಿತಿ ಸ್ತೋತುಂ ವಾಂಛನ್ ಕಥಯತಿ ಭವಾನಿ ತ್ವಮಿತಿ ಯಃ ।
ತದೈವ ತ್ವಂ ತಸ್ಮೈ ದಿಶಸಿ ನಿಜಸಾಯುಜ್ಯಪದವೀಂ
ಮುಕುಂದಬ್ರಹ್ಮೇಂದ್ರಸ್ಫುಟಮಕುಟನೀರಾಜಿತಪದಾಮ್ ॥ 22 ॥
ತ್ವಯಾ ಹೃತ್ವಾ ವಾಮಂ ವಪುರಪರಿ-ತೃಪ್ತೇನ ಮನಸಾ
ಶರೀರಾರ್ಧಂ ಶಂಭೋರಪರಮಪಿ ಶಂಕೇ ಹೃತಮಭೂತ್ ।
ಯದೇತತ್ತ್ವದ್ರೂಪಂ ಸಕಲಮರುಣಾಭಂ ತ್ರಿನಯನಂ
ಕುಚಾಭ್ಯಾಮಾನಮ್ರಂ ಕುಟಿಲಶಶಿಚೂಡಾಲಮಕುಟಮ್ ॥ 23 ॥
ಜಗತ್ಸೂತೇ ಧಾತಾ ಹರಿರವತಿ ರುದ್ರಃ ಕ್ಷಪಯತೇ
ತಿರಸ್ಕುರ್ವನ್ನೇತತ್ಸ್ವಮಪಿ ವಪುರೀಶಸ್ತಿರಯತಿ ।
ಸದಾಪೂರ್ವಃ ಸರ್ವಂ ತದಿದಮನುಗೃಹ್ಣಾತಿ ಚ ಶಿವ-
ಸ್ತವಾಜ್ಞಾಮಾಲಂಬ್ಯ ಕ್ಷಣಚಲಿತಯೋರ್ಭ್ರೂಲತಿಕಯೋಃ ॥ 24 ॥
ತ್ರಯಾಣಾಂ ದೇವಾನಾಂ ತ್ರಿಗುಣಜನಿತಾನಾಂ ತವ ಶಿವೇ
ಭವೇತ್ ಪೂಜಾ ಪೂಜಾ ತವ ಚರಣಯೋರ್ಯಾ ವಿರಚಿತಾ ।
ತಥಾ ಹಿ ತ್ವತ್ಪಾದೋದ್ವಹನಮಣಿಪೀಠಸ್ಯ ನಿಕಟೇ
ಸ್ಥಿತಾ ಹ್ಯೇತೇ ಶಶ್ವನ್ಮುಕುಲಿತಕರೋತ್ತಂಸಮಕುಟಾಃ ॥ 25 ॥
ವಿರಿಂಚಿಃ ಪಂಚತ್ವಂ ವ್ರಜತಿ ಹರಿರಾಪ್ನೋತಿ ವಿರತಿಂ
ವಿನಾಶಂ ಕೀನಾಶೋ ಭಜತಿ ಧನದೋ ಯಾತಿ ನಿಧನಮ್ ।
ವಿತಂದ್ರೀ ಮಾಹೇಂದ್ರೀ ವಿತತಿರಪಿ ಸಂಮೀಲಿತದೃಶಾ
ಮಹಾಸಂಹಾರೇಽಸ್ಮಿನ್ ವಿಹರತಿ ಸತಿ ತ್ವತ್ಪತಿರಸೌ ॥ 26 ॥
ಜಪೋ ಜಲ್ಪಃ ಶಿಲ್ಪಂ ಸಕಲಮಪಿ ಮುದ್ರಾವಿರಚನಾ
ಗತಿಃ ಪ್ರಾದಕ್ಷಿಣ್ಯಕ್ರಮಣಮಶನಾದ್ಯಾಹುತಿವಿಧಿಃ ।
ಪ್ರಣಾಮಸ್ಸಂವೇಶಸ್ಸುಖಮಖಿಲಮಾತ್ಮಾರ್ಪಣದೃಶಾ
ಸಪರ್ಯಾಪರ್ಯಾಯಸ್ತವ ಭವತು ಯನ್ಮೇ ವಿಲಸಿತಮ್ ॥ 27 ॥
ಸುಧಾಮಪ್ಯಾಸ್ವಾದ್ಯ ಪ್ರತಿಭಯಜರಾಮೃತ್ಯುಹರಿಣೀಂ
ವಿಪದ್ಯಂತೇ ವಿಶ್ವೇ ವಿಧಿಶತಮಖಾದ್ಯಾ ದಿವಿಷದಃ ।
ಕರಾಲಂ ಯತ್ಕ್ಷ್ವೇಲಂ ಕಬಲಿತವತಃ ಕಾಲಕಲನಾ
ನ ಶಂಭೋಸ್ತನ್ಮೂಲಂ ತವ ಜನನಿ ತಾಟಂಕಮಹಿಮಾ ॥ 28 ॥
ಕಿರೀಟಂ ವೈರಿಂಚಂ ಪರಿಹರ ಪುರಃ ಕೈಟಭಭಿದಃ
ಕಠೋರೇ ಕೋಟೀರೇ ಸ್ಖಲಸಿ ಜಹಿ ಜಂಭಾರಿಮುಕುಟಮ್ ।
ಪ್ರಣಮ್ರೇಷ್ವೇತೇಷು ಪ್ರಸಭಮುಪಯಾತಸ್ಯ ಭವನಂ
ಭವಸ್ಯಾಭ್ಯುತ್ಥಾನೇ ತವ ಪರಿಜನೋಕ್ತಿರ್ವಿಜಯತೇ ॥ 29 ॥
ಸ್ವದೇಹೋದ್ಭೂತಾಭಿರ್ಘೃಣಿಭಿರಣಿಮಾದ್ಯಾಭಿರಭಿತೋ
ನಿಷೇವ್ಯೇ ನಿತ್ಯೇ ತ್ವಾಮಹಮಿತಿ ಸದಾ ಭಾವಯತಿ ಯಃ ।
ಕಿಮಾಶ್ಚರ್ಯಂ ತಸ್ಯ ತ್ರಿನಯನಸಮೃದ್ಧಿಂ ತೃಣಯತೋ
ಮಹಾಸಂವರ್ತಾಗ್ನಿರ್ವಿರಚಯತಿ ನಿರಾಜನವಿಧಿಮ್ ॥ 30 ॥ [ನೀರಾಜನವಿಧಿಂ]
ಚತುಷ್ಷಷ್ಟ್ಯಾ ತಂತ್ರೈಃ ಸಕಲಮತಿಸಂಧಾಯ ಭುವನಂ
ಸ್ಥಿತಸ್ತತ್ತತ್ಸಿದ್ಧಿಪ್ರಸವಪರತಂತ್ರೈಃ ಪಶುಪತಿಃ ।
ಪುನಸ್ತ್ವನ್ನಿರ್ಬಂಧಾದಖಿಲಪುರುಷಾರ್ಥೈಕಘಟನಾ-
ಸ್ವತಂತ್ರಂ ತೇ ತಂತ್ರಂ ಕ್ಷಿತಿತಲಮವಾತೀತರದಿದಮ್ ॥ 31 ॥
ಶಿವಃ ಶಕ್ತಿಃ ಕಾಮಃ ಕ್ಷಿತಿರಥ ರವಿಃ ಶೀತಕಿರಣಃ
ಸ್ಮರೋ ಹಂಸಃ ಶಕ್ರಸ್ತದನು ಚ ಪರಾಮಾರಹರಯಃ ।
ಅಮೀ ಹೃಲ್ಲೇಖಾಭಿಸ್ತಿಸೃಭಿರವಸಾನೇಷು ಘಟಿತಾ
ಭಜಂತೇ ವರ್ಣಾಸ್ತೇ ತವ ಜನನಿ ನಾಮಾವಯವತಾಮ್ ॥ 32 ॥
ಸ್ಮರಂ ಯೋನಿಂ ಲಕ್ಷ್ಮೀಂ ತ್ರಿತಯಮಿದಮಾದೌ ತವ ಮನೋ-
ರ್ನಿಧಾಯೈಕೇ ನಿತ್ಯೇ ನಿರವಧಿಮಹಾಭೋಗರಸಿಕಾಃ ।
ಭಜಂತಿ ತ್ವಾಂ ಚಿಂತಾಮಣಿಗುನನಿಬದ್ಧಾಕ್ಷವಲಯಾಃ
ಶಿವಾಗ್ನೌ ಜುಹ್ವಂತಃ ಸುರಭಿಘೃತಧಾರಾಹುತಿಶತೈಃ ॥ 33 ॥
ಶರೀರಂ ತ್ವಂ ಶಂಭೋಃ ಶಶಿಮಿಹಿರವಕ್ಷೋರುಹಯುಗಂ
ತವಾತ್ಮಾನಂ ಮನ್ಯೇ ಭಗವತಿ ನವಾತ್ಮಾನಮನಘಮ್ ।
ಅತಶ್ಶೇಷಶ್ಶೇಷೀತ್ಯಯಮುಭಯಸಾಧಾರಣತಯಾ
ಸ್ಥಿತಃ ಸಂಬಂಧೋ ವಾಂ ಸಮರಸಪರಾನಂದಪರಯೋಃ ॥ 34 ॥
ಮನಸ್ತ್ವಂ ವ್ಯೋಮ ತ್ವಂ ಮರುದಸಿ ಮರುತ್ಸಾರಥಿರಸಿ
ತ್ವಮಾಪಸ್ತ್ವಂ ಭೂಮಿಸ್ತ್ವಯಿ ಪರಿಣತಾಯಾಂ ನ ಹಿ ಪರಮ್ ।
ತ್ವಮೇವ ಸ್ವಾತ್ಮಾನಂ ಪರಿಣಮಯಿತುಂ ವಿಶ್ವವಪುಷಾ
ಚಿದಾನಂದಾಕಾರಂ ಶಿವಯುವತಿ ಭಾವೇನ ಬಿಭೃಷೇ ॥ 35 ॥
ತವಾಜ್ಞಾಚಕ್ರಸ್ಥಂ ತಪನಶಶಿಕೋಟಿದ್ಯುತಿಧರಂ
ಪರಂ ಶಂಭುಂ ವಂದೇ ಪರಿಮಿಲಿತಪಾರ್ಶ್ವಂ ಪರಚಿತಾ ।
ಯಮಾರಾಧ್ಯನ್ ಭಕ್ತ್ಯಾ ರವಿಶಶಿಶುಚೀನಾಮವಿಷಯೇ
ನಿರಾಲೋಕೇಽಲೋಕೇ ನಿವಸತಿ ಹಿ ಭಾಲೋಕಭುವನೇ ॥ 36 ॥
ವಿಶುದ್ಧೌ ತೇ ಶುದ್ಧಸ್ಫಟಿಕವಿಶದಂ ವ್ಯೋಮಜನಕಂ
ಶಿವಂ ಸೇವೇ ದೇವೀಮಪಿ ಶಿವಸಮಾನವ್ಯವಸಿತಾಮ್ ।
ಯಯೋಃ ಕಾಂತ್ಯಾ ಯಾಂತ್ಯಾಃ ಶಶಿಕಿರಣಸಾರೂಪ್ಯಸರಣೇ-
ವಿಧೂತಾಂತರ್ಧ್ವಾಂತಾ ವಿಲಸತಿ ಚಕೋರೀವ ಜಗತೀ ॥ 37 ॥
ಸಮುನ್ಮೀಲತ್ ಸಂವಿತ್ ಕಮಲಮಕರಂದೈಕರಸಿಕಂ
ಭಜೇ ಹಂಸದ್ವಂದ್ವಂ ಕಿಮಪಿ ಮಹತಾಂ ಮಾನಸಚರಮ್ ।
ಯದಾಲಾಪಾದಷ್ಟಾದಶಗುಣಿತವಿದ್ಯಾಪರಿಣತಿ-
ರ್ಯದಾದತ್ತೇ ದೋಷಾದ್ ಗುಣಮಖಿಲಮದ್ಭ್ಯಃ ಪಯ ಇವ ॥ 38 ॥
ತವ ಸ್ವಾಧಿಷ್ಠಾನೇ ಹುತವಹಮಧಿಷ್ಠಾಯ ನಿರತಂ
ತಮೀಡೇ ಸಂವರ್ತಂ ಜನನಿ ಮಹತೀಂ ತಾಂ ಚ ಸಮಯಾಮ್ ।
ಯದಾಲೋಕೇ ಲೋಕಾನ್ ದಹತಿ ಮಹತಿ ಕ್ರೋಧಕಲಿತೇ
ದಯಾರ್ದ್ರಾ ಯಾ ದೃಷ್ಟಿಃ ಶಿಶಿರಮುಪಚಾರಂ ರಚಯತಿ ॥ 39 ॥
ತಟಿತ್ತ್ವಂತಂ ಶಕ್ತ್ಯಾ ತಿಮಿರಪರಿಪಂಥಿಸ್ಫುರಣಯಾ
ಸ್ಫುರನ್ನಾನಾರತ್ನಾಭರಣಪರಿಣದ್ಧೇಂದ್ರಧನುಷಮ್ ।
ತವ ಶ್ಯಾಮಂ ಮೇಘಂ ಕಮಪಿ ಮಣಿಪೂರೈಕಶರಣಂ
ನಿಷೇವೇ ವರ್ಷಂತಂ ಹರಮಿಹಿರತಪ್ತಂ ತ್ರಿಭುವನಮ್ ॥ 40 ॥
ತವಾಧಾರೇ ಮೂಲೇ ಸಹ ಸಮಯಯಾ ಲಾಸ್ಯಪರಯಾ
ನವಾತ್ಮಾನಂ ಮನ್ಯೇ ನವರಸಮಹಾತಾಂಡವನಟಮ್ ।
ಉಭಾಭ್ಯಾಮೇತಾಭ್ಯಾಮುದಯವಿಧಿಮುದ್ದಿಶ್ಯ ದಯಯಾ
ಸನಾಥಾಭ್ಯಾಂ ಜಜ್ಞೇ ಜನಕಜನನೀಮಜ್ಜಗದಿದಮ್ ॥ 41 ॥
ದ್ವಿತೀಯ ಭಾಗಃ - ಸೌಂದರ್ಯ ಲಹರೀ
ಗತೈರ್ಮಾಣಿಕ್ಯತ್ವಂ ಗಗನಮಣಿಭಿಃ ಸಾಂದ್ರಘಟಿತಂ
ಕಿರೀಟಂ ತೇ ಹೈಮಂ ಹಿಮಗಿರಿಸುತೇ ಕೀರ್ತಯತಿ ಯಃ ।
ಸ ನೀಡೇಯಚ್ಛಾಯಾಚ್ಛುರಣಶಬಲಂ ಚಂದ್ರಶಕಲಂ
ಧನುಃ ಶೌನಾಸೀರಂ ಕಿಮಿತಿ ನ ನಿಬಧ್ನಾತಿ ಧಿಷಣಾಮ್ ॥ 42 ॥
ಧುನೋತು ಧ್ವಾಂತಂ ನಸ್ತುಲಿತದಲಿತೇಂದೀವರವನಂ
ಘನಸ್ನಿಗ್ಧಶ್ಲಕ್ಷ್ಣಂ ಚಿಕುರನಿಕುರುಂಬಂ ತವ ಶಿವೇ ।
ಯದೀಯಂ ಸೌರಭ್ಯಂ ಸಹಜಮುಪಲಬ್ಧುಂ ಸುಮನಸೋ
ವಸಂತ್ಯಸ್ಮಿನ್ ಮನ್ಯೇ ವಲಮಥನವಾಟೀವಿಟಪಿನಾಮ್ ॥ 43 ॥
ತನೋತು ಕ್ಷೇಮಂ ನಸ್ತವ ವದನಸೌಂದರ್ಯಲಹರೀ-
ಪರೀವಾಹಸ್ರೋತಃಸರಣಿರಿವ ಸೀಮಂತಸರಣಿಃ ।
ವಹಂತೀ ಸಿಂದೂರಂ ಪ್ರಬಲಕಬರೀಭಾರತಿಮಿರ-
ದ್ವಿಷಾಂ ಬೃಂದೈರ್ಬಂದೀಕೃತಮಿವ ನವೀನಾರ್ಕಕಿರಣಮ್ ॥ 44 ॥ [ವೃಂದೈರ್ಬಂದೀಕೃತಮಿವ]
ಅರಾಲೈಃ ಸ್ವಾಭಾವ್ಯಾದಲಿಕಲಭಸಶ್ರೀಭಿರಲಕೈಃ
ಪರೀತಂ ತೇ ವಕ್ತ್ರಂ ಪರಿಹಸತಿ ಪಂಕೇರುಹರುಚಿಮ್ ।
ದರಸ್ಮೇರೇ ಯಸ್ಮಿನ್ ದಶನರುಚಿಕಿಂಜಲ್ಕರುಚಿರೇ
ಸುಗಂಧೌ ಮಾದ್ಯಂತಿ ಸ್ಮರದಹನಚಕ್ಷುರ್ಮಧುಲಿಹಃ ॥ 45 ॥
ಲಲಾಟಂ ಲಾವಣ್ಯದ್ಯುತಿವಿಮಲಮಾಭಾತಿ ತವ ಯ-
ದ್ದ್ವಿತೀಯಂ ತನ್ಮನ್ಯೇ ಮಕುಟಘಟಿತಂ ಚಂದ್ರಶಕಲಮ್ ।
ವಿಪರ್ಯಾಸನ್ಯಾಸಾದುಭಯಮಪಿ ಸಂಭೂಯ ಚ ಮಿಥಃ
ಸುಧಾಲೇಪಸ್ಯೂತಿಃ ಪರಿಣಮತಿ ರಾಕಾಹಿಮಕರಃ ॥ 46 ॥
ಭ್ರುವೌ ಭುಗ್ನೇ ಕಿಂಚಿದ್ಭುವನಭಯಭಂಗವ್ಯಸನಿನಿ
ತ್ವದೀಯೇ ನೇತ್ರಾಭ್ಯಾಂ ಮಧುಕರರುಚಿಭ್ಯಾಂ ಧೃತಗುಣಮ್ ।
ಧನುರ್ಮನ್ಯೇ ಸವ್ಯೇತರಕರಗೃಹೀತಂ ರತಿಪತೇಃ
ಪ್ರಕೋಷ್ಠೇ ಮುಷ್ಟೌ ಚ ಸ್ಥಗಯತಿ ನಿಗೂಢಾಂತರಮುಮೇ ॥ 47 ॥
ಅಹಃ ಸೂತೇ ಸವ್ಯಂ ತವ ನಯನಮರ್ಕಾತ್ಮಕತಯಾ
ತ್ರಿಯಾಮಾಂ ವಾಮಂ ತೇ ಸೃಜತಿ ರಜನೀನಾಯಕತಯಾ ।
ತೃತೀಯಾ ತೇ ದೃಷ್ಟಿರ್ದರದಲಿತಹೇಮಾಂಬುಜರುಚಿಃ
ಸಮಾಧತ್ತೇ ಸಂಧ್ಯಾಂ ದಿವಸನಿಶಯೋರಂತರಚರೀಮ್ ॥ 48 ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ
ಮುಂದಿನ ಸುದ್ದಿ