ಇಂದಿನ ಪಂಚಾಂಗ ಹೀಗಿದೆ

Webdunia
ಗುರುವಾರ, 14 ಜನವರಿ 2021 (07:53 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಗುರುವಾರ, ತಿಥಿ-ಫ್ರಥಮ,  ನಕ್ಷತ್ರ-ಶ್ರಾವಣ, ಕರಣ- ಭವ, ಪಕ್ಷ-ಶುಕ್ಲ, ಯೋಗ-ವಜ್ರ
ರಾಹುಕಾಲ –1.48 ರಿಂದ  3.07ವರೆಗೆ       
ಗುಳಿಗಕಾಲ- 9.52ರಿಂದ 11.11 ರವರೆಗೆ
ಯಮಗಂಡ ಕಾಲ 7.15 ರಿಂದ 8.33 ರವರೆಗೆ
ಇಂದು ಸೂರ್ಯೋದಯ- ಬೆಳಿಗ್ಗೆ 7.15  ಸಂಜೆ ಸೂರ್ಯಾಸ್ತ-5.45 
ಚಂದ್ರೋದಯ-8.15   ಚಂದ್ರಾಸ್ತ- 6.56                                                       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments