ಇಂದಿನ ಪಂಚಾಂಗ ಹೀಗಿದೆ

Webdunia
ಮಂಗಳವಾರ, 26 ಜನವರಿ 2021 (07:05 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಮಂಗಳವಾರ, ತಿಥಿ-ತ್ರಯೋದಶಿ,  ನಕ್ಷತ್ರ-ಆರ್ದ್ರ, ಕರಣ-ಕೌಳವ, ಪಕ್ಷ-ಶುಕ್ಲ, ಯೋಗ-ವೈಧೃತಿ
ರಾಹುಕಾಲ -3.14 ರಿಂದ  4.34ವರೆಗೆ      
ಗುಳಿಗಕಾಲ- 12.33 ರಿಂದ 1.54 ರವರೆಗೆ
ಯಮಗಂಡ ಕಾಲ 9.53 ರಿಂದ  11.13 ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 7.12  ಸಂಜೆ ಸೂರ್ಯಾಸ್ತ-5.55
ಚಂದ್ರೋದಯ-3.33  ಚಂದ್ರಾಸ್ತ-6.02  

                                                  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments