ಇಂದಿನ ಪಂಚಾಂಗ ಹೀಗಿದೆ

Webdunia
ಭಾನುವಾರ, 11 ಏಪ್ರಿಲ್ 2021 (06:49 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು –ಭಾನುವಾರ, ತಿಥಿ-ಚತುರ್ದಶಿ , ನಕ್ಷತ್ರ-ಉತ್ತರಭಾದ್ರಪದ, ಕರಣ-ಶಕುನಿ, ಪಕ್ಷ-ಕೃಷ್ಣ, ಯೋಗ-ಇಂದ್ರ
ರಾಹುಕಾಲ -5.08 ರಿಂದ  6.44ವರೆಗೆ      
ಗುಳಿಗಕಾಲ- 3.33 ರಿಂದ 5.08ರವರೆಗೆ
ಯಮಗಂಡ ಕಾಲ –12.22 ರಿಂದ 1.58ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 6.00  ಸಂಜೆ ಸೂರ್ಯಾಸ್ತ-6.45 ಚಂದ್ರೋದಯ- - ಚಂದ್ರಾಸ್ತ- 6.10

                                                                                                                                                                                

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments