ಇಂದಿನ ಪಂಚಾಂಗ ಹೀಗಿದೆ

Webdunia
ಶನಿವಾರ, 17 ಏಪ್ರಿಲ್ 2021 (06:51 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು –ಶನಿವಾರ, ತಿಥಿ-ಪಂಚಮಿ, ನಕ್ಷತ್ರ-ಮೃಗಶಿರ, ಕರಣ-ಭವ, ಪಕ್ಷ-ಶುಕ್ಲ, ಯೋಗ-ಶೋಭನ
ರಾಹುಕಾಲ –ಬೆಳಿಗ್ಗೆ 9.07ರಿಂದ  10.44ವರೆಗೆ      
ಗುಳಿಗಕಾಲ- ಸಂಜೆ 5.54 ರಿಂದ 7.30ರವರೆಗೆ
ಯಮಗಂಡ ಕಾಲ –ಮಧ್ಯಾಹ್ನ 1.57 ರಿಂದ 3.34ರವರೆಗೆ
ಇಂದು ಸೂರ್ಯೋದಯ- ಬೆಳಿಗ್ಗೆ 5.54  ಸಂಜೆ ಸೂರ್ಯಾಸ್ತ-6.47 ಚಂದ್ರೋದಯ- 9.07 ಚಂದ್ರಾಸ್ತ- 11.32

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments