ಇಂದಿನ ಪಂಚಾಂಗ ಹೀಗಿದೆ

Webdunia
ಮಂಗಳವಾರ, 4 ಮೇ 2021 (07:38 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು –ಮಂಗಳವಾರ, ತಿಥಿ-ಅಷ್ಟಮಿ, ನಕ್ಷತ್ರ-ಶ್ರಾವಣ, ಕರಣ-ಕೌಳವ , ಪಕ್ಷ-ಕೃಷ್ಣ, ಯೋಗ-ಶುಕ್ಲ
ರಾಹುಕಾಲ –ಸಂಜೆ 3.38 ರಿಂದ 5.17 ರವರೆಗೆ      
ಗುಳಿಗಕಾಲ- ಮಧ್ಯಾಹ್ನ  12.18 ರಿಂದ  1.58ರವರೆಗೆ
ಯಮಗಂಡ ಕಾಲ –ಬೆಳಿಗ್ಗೆ 8.58 ರಿಂದ 10.38 ರವರೆಗೆ
ಇಂದು ಸೂರ್ಯೋದಯ- ಬೆಳಿಗ್ಗೆ 5.38  ಸಂಜೆ ಸೂರ್ಯಾಸ್ತ-6.57 ಚಂದ್ರೋದಯ-2.11 ಚಂದ್ರಾಸ್ತ-12.20    



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಮುಂದಿನ ಸುದ್ದಿ
Show comments