ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಮಂಗಳವಾರ, 29 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಕೋಪ ಕೆಲವು ಗಂಭೀರ ತಪ್ಪುಗಳನ್ನು ಮಾಡಲು ಪ್ರೇರೆಪಿಸಬಹುದು. ಇಂದು ನೀವು ಕೋಪವನ್ನು ನಿಯಂತ್ರಿಸಿ, ಹಾಗೂ ಕುಟುಂಬ ಸದಸ್ಯರ ಮನ ನೋಯಿಸುವುದನ್ನು ತಪ್ಪಿಸಿ.
*ವೃಷಭ ರಾಶಿ: ಇಂದು ನಿಮ್ಮ ಅಭಿಪ್ರಾಯ ಕೇಳಿದಾಗ ಅದನ್ನು ವ್ಯಕ್ತಪಡಿಸಲು ನಾಷಬೇಡಿ, ಇದಕ್ಕೆ ನಿಮಗೆ ತುಂಬಾ ಮೆಚ್ಚುಗೆ ಸಿಗುತ್ತದೆ.
*ಮಿಥುನ ರಾಶಿ : ಇಂದು ನೀವು ಹಲ್ಲು ನೋವು ಅಥವಾ ಹೊಟ್ಟೆ ಹಾಳಾಗುವಿಕೆ ಸಮಸ್ಯೆಯಿಂದ ಬಳಲಬಹುದು. ತಕ್ಷಣ ಪರಿಹಾರ ಪಡೆಯಲು ವೈದ್ಯರನ್ನು ಸಂಪರ್ಕಿಸಿ.
*ಕಟಕ ರಾಶಿ : ಮನೆಯಲ್ಲಿ ಕೆಲಸ ಮಾಡುವಾಗ ವಿಶೇಚ ಎಚ್ಚರ ವಹಿಸಿ. ಮನೆ ಬಳಕೆಯ ವಸ್ತುಗಳ ಯಾವುದೇ ಅಸಡ್ಡೆಯ ಬಳಕೆ ನಿಮಗೆ ಸಮಸ್ಯೆ ಉಂಟುಮಾಡಬಹುದು.
*ಸಿಂಹ ರಾಶಿ : ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ  ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವೂ ಆಗಿರುತ್ತದೆ.
*ಕನ್ಯಾ ರಾಶಿ : ಇಂದು ಸಾಲಗಾರರು ನಿಮಗೆ ಹೇಳದೆ ನಿಮ್ಮ ಖಾತೆಗೆ ಹಣವನ್ನು ಸೇರಿಸಬಹುದು. ಇದನ್ನು ಕೇಳಿ ನಿಮಗೆ ಆಶ್ವರ್ಯಚಕಿತರಾಗಬಹುದು.
*ತುಲಾ ರಾಶಿ : ಇತರರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ನೀವು ಮಾಡಿದ ಯತ್ನಗಳೇ ನಿಮಗೆ ತೃಪ್ತಿ ನೀಡುತ್ತವೆ.
*ವೃಶ್ಚಿಕ ರಾಶಿ : ನಿಮ್ಮ ವ್ಯಾಪಾರದ ಆಸಕ್ತಿಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಕೆಲಸದಲ್ಲಿ ನಿಮ್ಮ ಆಸಕ್ತಿಯನ್ನು ಮರಳಿಪಡೆಯಲು ನಿಮ್ಮ ಶಾಂತತೆ ಕಾಯ್ದುಕೊಳ್ಳಿ.
*ಧನು ರಾಶಿ : ಇಂದು ನಿಮ್ಮ ಕೆಟ್ಟ ಅಭ್ಯಾಸಗಳು ನಿಮ್ಮ ಪ್ರೇಮಿಗೆ ಕೆಟ್ಟ ಭಾವನೆಯನ್ನು ಉಂಟುಮಾಡಬಹುದು ಮತ್ತು ಅವರು ನಿಮ್ಮ ಮೇಲೆ ಕೋಪಗೊಳ್ಳಬಹುದು.
*ಮಕರ ರಾಶಿ : ನಿಮ್ಮ ಸುತ್ತಮುತ್ತಲಿನ ಜನರು ನಿಮ್ಮ ಸಂಬಂಧದಲ್ಲಿ ತೊಂದರೆಯುಂಟುಮಾಡುವ ಸಾಧ್ಯತೆಗಳಿರುತ್ತದೆ. ಹೊರಗಿನವರ ಸಲಹೆಗಳಿಗೆ ಕಿವಿಗೊಡಬೇಡಿ.
*ಕುಂಭ ರಾಶಿ : ಸಂಗಾತಿಯ ವ್ಯವಹಾರದಲ್ಲಿ ಮೂಗು ತೂರಿಸುವುದು ಅವರಿಗೆ ಕೋಫ ತರಬಹುದಾದ್ದರಿಂದ ಹಾಗೆ ಮಾಡಬೇಡಿ.
* ಮೀನ ರಾಶಿ : ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments