Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಭಾನುವಾರ, 2 ಆಗಸ್ಟ್ 2020 (07:24 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ನಿಮ್ಮ ಅಭಪ್ರಾಯಗಳನ್ನು ವ್ಯಕ್ತಪಡಿಸಲು ಹಿಂಜರಿಯದಿರಿ. ಇಲ್ಲವಾದರೆ ನಿಮ್ಮ ಪ್ರಗತಿಯನ್ನು ಹಾಳುಗೆಡಬಹುದು.
*ವೃಷಭ ರಾಶಿ: ಅನಗತ್ಯ ಒತ್ತಡ ನಿಮಗೆ ಮಾನಸಿಕ ಉದ್ವೇಗವನ್ನುಂಟು ಮಾಡಬಹುದು. ಬಯಸದೇ ಇರುವ ಅತಿಥಿ ಇಂದು ನಿಮ್ಮ ಮನೆಗೆ ಬರಬಹುದು.
*ಮಿಥುನ ರಾಶಿ : ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ನೀಡುವುದಲ್ಲದೇ ನಮ್ಮೊಳಗೆ ಇಂತಹದೊಂದು ಶಕ್ತಿ ಇದೆ ಎಂಬುದನ್ನು ಅರ್ಥ ಮಾಡಿಸುತ್ತದೆ.
*ಕಟಕ ರಾಶಿ : ನಿಮ್ಮ ಸಂಗಾತಿಯ ನಿಷ್ಠಾವಂತ ಹೃದಯ ಮತ್ತು ಅದ್ಭುತ ಚೈತನ್ಯ ನಿಮಗೆ ಸಂತೋಷವನ್ನು ನೀಡಬಹುದು.
*ಸಿಂಹ ರಾಶಿ : ಸೃಜನಶೀಲ ಆಸಕ್ತಿಗಳು ನಿಮ್ಮನ್ನು ಶಾಂತವಾಗಿರಿಸುತ್ತವೆ. ದಿನದ ಆರಂಭ ಚೆನ್ನಾಗಿ ಆಗಿದ್ದರು. ಸಂಜೆಯ ಸಮಯದಲ್ಲಿ ಯಾವುದೇ ಕಾರಣದಿಂದ ನಿಮ್ಮ ಹಣ ಖರ್ಚಾಗಬಹುದು.
*ಕನ್ಯಾ ರಾಶಿ : ನಿಮ್ಮ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಕಳೆದ ದಿನಗಳನ್ನು ಹೋಲಿಸಿದರೆ ಇಂದು ಆರ್ಥಿಕತೆ ಉತ್ತಮವಾಗಲಿದೆ.
*ತುಲಾ ರಾಶಿ : ನಿಮ್ಮ ಸಾಮಾನ್ಯ ಜ್ಞಾನದೊಂದಿಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ.
*ವೃಶ್ಚಿಕ ರಾಶಿ : ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ವೈಯಕ್ತಿಕ ಸಂಬಂಧಗಳನ್ನು ದುರ್ಬಳಕೆ ಮಾಡುವುದು ನಿಮ್ಮ ಪತ್ನಿಗೆ ಕೋಪ ಬರಿಸಬಹುದು.
*ಧನು ರಾಶಿ :ಆರೋಗ್ಯದ ಆರೈಕೆ ಮಾಡಿಕೊಳ್ಳಬೇಕು. ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು.  
*ಮಕರ ರಾಶಿ : ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಹಣದ ಪ್ರಾಮುಖ್ಯತೆ ನಿಮಗೆ ಚೆನ್ನಾಗಿ ಗೊತ್ತಿದೆ. ಆದಕಾರಣ ನಿಮ್ಮಿಂದ ಉಳಿಸಲಾಗಿರುವ ಹಣ ನಿಮ್ಮ ತುಂಬಾ ಕೆಲಸಕ್ಕೆ ಬರಬಹುದು.
*ಕುಂಭ ರಾಶಿ : ಕೆಲವು ಹಿನ್ನಡೆ ಎದುರಿಸುವ ಸಾಧ್ಯತೆಯಿದೆ. ಧೃತಿಗೆಡಬೇಡಿ ಹಾಗೂ ನಿರೀಕ್ಷಿತ ಫಲಿತಾಂಶ ಪಡೆಯಲು ಕಠಿಣ ಪರಿಶ್ರಮಪಡಿ.
* ಮೀನ ರಾಶಿ : ವಿಜಯೋತ್ಸವವು ನಿಮಗೆ ಪ್ರಚಂಡ ಸಂತೋಷವನ್ನು ನೀಡುತ್ತದೆ. ನಿಮ್ಮ ಸಂತೋಷವನ್ನು ಅನುಭವಿಸಲು ನೀವಿದನ್ನು ನಿಮ್ಮ ಸ್ನೇಹಿತರ ಜೊತೆ ಹಂಚಿಕೊಳ್ಳಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾರ್ತಿಕ ಮಾಸದಲ್ಲಿ ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾರ್ಯ ಸಿದ್ಧಿಯಾಗಬೇಕಾದರೆ ಗಣಪತಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments