Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯಾವ ಗ್ರಹದೋಷಕ್ಕೆ ನೀವು ಯಾವ ಕೆಲಸ ಮಾಡಿದರೆ ಪರಿಹಾರ ಸಾಧ್ಯ ಎಂಬುದು ತಿಳಿಬೇಕಾ...?

ಯಾವ ಗ್ರಹದೋಷಕ್ಕೆ ನೀವು ಯಾವ ಕೆಲಸ ಮಾಡಿದರೆ ಪರಿಹಾರ ಸಾಧ್ಯ ಎಂಬುದು ತಿಳಿಬೇಕಾ...?
ಬೆಂಗಳೂರು , ಶುಕ್ರವಾರ, 26 ಅಕ್ಟೋಬರ್ 2018 (07:17 IST)
ಬೆಂಗಳೂರು : ಗ್ರಹಗಳ ದೋಷದಿಂದಾಗಿ  ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗೇ ಈ ಗ್ರಹಗಳ ದೋಷಕ್ಕೂ ಪರಿಹಾರ ಕೂಡ ನಾವು ಮಾಡುವ ಕೆಲಸಗಳಲ್ಲೇ ಅಡಗಿದೆ. ಹಾಗಾದ್ರೆ ಯಾವ ಗ್ರಹದೋಷಕ್ಕೆ ನಾವು ಏನು ಮಾಡಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳೊಣ.


ಜಾತಕದಲ್ಲಿ ಮಂಗಳ ಗ್ರಹ ದೋಷವಿದ್ದರೆ ಸಹೋದರ ಹಾಗೂ ಸಂಬಂಧಿಕರ ನಡುವಿನ ಸಂಬಂಧ ಸರಿಯಾಗಿರುವುದಿಲ್ಲ. ಆಗ ಸಹೋದರನ ಜೊತೆ ಪ್ರೀತಿಯಿಂದಿದ್ದರೆ ಮಂಗಳ ದೋಷ ನಿವಾರಣೆಯಾಗುತ್ತದೆ.


ಶನಿಯ ದೋಷವಿದ್ದರೆ ನಿಮ್ಮ ನೌಕರರಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಿ. ಯಾವುದೇ ಕಾರಣಕ್ಕೂ ಅವರ ವೇತನ ನೀಡುವಲ್ಲಿ ಹಿಂದೇಟು ಹಾಕಬೇಡಿ.


ತಂದೆ-ತಾಯಿ, ಹಿರಿಯರ ಪೂಜೆ ಮಾಡುವುದರಿಂದ ಚಂದ್ರ ಹಾಗೂ ಸೂರ್ಯನ ಕೃಪೆಗೆ ಪಾತ್ರರಾಗುವಿರಿ.
ಅಶ್ವತ್ಥ ಗಿಡ ನೆಟ್ಟು ಅದಕ್ಕೆ ಪೂಜೆ ಮಾಡುವುದರಿಂದ ಗುರು ದೋಷ ಕಡಿಮೆಯಾಗುತ್ತದೆ.


 ನಿಮ್ಮ ಮನೆ, ಸುತ್ತಮುತ್ತಲ ಪರಿಸರ ಸ್ವಚ್ಛವಾಗಿದ್ದರೆ ರಾಹುವಿನ ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಸತಿ ಪತಿ ಕಿತ್ತಾಡುತ್ತಿದ್ದರೆ ಈ ಸಮಸ್ಯೆ ಎದುರಿಸಬೇಕಾಗುತ್ತದೆಯಂತೆ