ಗ್ರಹಣ ದೋಷ ನಿವಾರಣೆಯಾಗಲು ಗ್ರಹಣ ಮುಗಿದ ಬಳಿಕ ಸ್ನಾನ ಮಾಡುವಾಗ ಹೀಗೆ ಹೇಳಿ

Webdunia
ಭಾನುವಾರ, 21 ಜೂನ್ 2020 (08:16 IST)
ಬೆಂಗಳೂರು : ಇಂದು ಕೇತುಗ್ರಸ್ತ ಕಂಕಣ ಸೂರ್ಯಗ್ರಹಣವಿರುವುದರಿಂದ ಅದು ಮುಗಿದ ಬಳಿಕ ಸ್ನಾನ ಮಾಡುವಾಗ ಈ ಒಂದು ಮಂತ್ರವನ್ನು ಪಠಿಸಿದರೆ ಸೂರ್ಯಗ್ರಹಣದಿಂದ ನಿಮ್ಮ ಮೇಲೆ ಆದ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ.


ಇಂದು ಸೂರ್ಯ ಗ್ರಹಣ 10.13ಕ್ಕೆ  ಶುರುವಾಗಿ 1.32ಕ್ಕೆ  ಮುಕ್ತಾಯವಾಗುತ್ತದೆ. ಈ ಗ್ರಹಣದ ಮುಗಿದ ಬಳಿಕ ಎಲ್ಲರೂ ಉಟ್ಟಬಟ್ಟೆಯಲ್ಲಿಯೇ ಸ್ನಾನ ಮಾಡಿ . ಸ್ನಾನ ಮಾಡುವಾಗ ಸೂರ್ಯ ಮತ್ತು ನವಗ್ರಹಗಳ ಸಂಕಲ್ಪ ಮಾಡುತ್ತಾ “ಓಂ ಭಾಸ್ಕರಾಯ ವಿದ್ಮಹೇ, ದಿವಾಕರಾಯ ಧೀಮಹಿ, ತನ್ನೋ ಸೂರ್ಯ ಪ್ರಚೋದಯಾತ್ “ ಎಂಬ ಶ್ರೀ ಸೂರ್ಯಗಾಯತ್ರಿ ಮಂತ್ರವನ್ನು 3 ಬಾರಿ ಹೇಳಬೇಕು.

ಸ್ನಾನ ಮುಗಿದ ಬಳಿಕ ಮಡಿಬಟ್ಟೆ ಉಟ್ಟು ದೇವರ ಮುಂದೆ ತುಪ್ಪದ ದೀಪ ಹಚ್ಚಬೇಕು. ಬಳಿಕ ದೇವಾಲಯಕ್ಕೆ ಹೋಗಿ ದೇವರ ದರ್ಶನ ಮಾಡಬೇಕು. ಹೀಗೆ ಮಾಡಿದರೆ  ಸೂರ್ಯದೇವನ ಅನುಗ್ರಹ ನಿಮ್ಮ ಮೇಲಾಗುತ್ತದೆ. ಮತ್ತು ಗ್ರಹಣದ ಪ್ರಭಾವ ನಿಮ್ಮ ರಾಶಿ, ಜೀವನದ  ಮೇಲೆ ಆಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments