*ಯಾರಾದರು ಮರಣ ಹೊಂದಿದಾಗ ಅವರ ಮತದ ಸಂಪ್ರದಾಯದಂತೆ ದಹನ ಅಥವ ಖನನ ಮಾಡುತ್ತಾರೆ. ನಾವು ಅಲ್ಲಿಗೆ ಹೋಗಿ ಬಂದ ಮೇಲೆ ಸ್ನಾನ ಮಾಡಲೇ ಬೇಕು. ಯಾಕೆಂದರೆ, ಸತ್ತ ವ್ಯಕ್ತಿ ನಮಗೆ ಎಷ್ಟೇ ಹತ್ತಿರದವರಾದರೂ ಅದು ಮೃತ ದೇಹವೇ. ಅದರಲ್ಲಿ ಕೆಲವು ಕ್ರಿಮಿ ಕೀಟಗಳು ಇದ್ದೇ ಇರುತ್ತವೆ. ಅವು ನಮ್ಮ ಶರೀರಕ್ಕೂ ಅಂಟಿಕೊಂಡಿರಬಹುದು. ಆದುದರಿಂದ ಸ್ನಾನ ಮಾಡಲೇಬೇಕು.
*ಕೂದಲು ಕತ್ತರಿಸಿಕೊಂಡನಂತರ ಶರೀರದ ಮೇಲೆ ಅಂಟಿಕೊಂಡಿರುವ ಸಣ್ಣ ಕೂದಲುಗಳಿಂದ ಅನಾರೋಗ್ಯ ಉಂಟಾಗುತ್ತದೆ. ಆದುದರಿಂದ ಕಟ್ಟಿಂಗ್ ಮಾಡಿಸಿಕೊಂಡ ಒಡನೆಯೇ ಸ್ನಾನ ಮಾಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ