Webdunia - Bharat's app for daily news and videos

Install App

ವರಮಹಾಲಕ್ಷ್ಮೀ ವ್ರತ ಮಾಡುವ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ

Webdunia
ಸೋಮವಾರ, 27 ಜುಲೈ 2020 (07:22 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮೀ ಹಬ್ಬ ಬರುತ್ತದೆ. ಅಂದು ಮಹಿಳೆಯರು ವರಮಹಾಲಕ್ಷ್ಮೀಯ ವ್ರತವನ್ನು ಕೈಗೊಳ್ಳುತ್ತಾರೆ. ಅಂತಹ ಮಹಿಳೆಯರು ಹಬ್ಬದ ದಿನ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ.

ವರಮಹಾಲಕ್ಷ್ಮೀ ವೃತ ಮಾಡುವವರು ಹಬ್ಬದ ಹಿಂದಿನ ಮೂರು ದಿನ ಚಾಪೆಯ ಮಲಗಬೇಕು. 8 ಗಂಟೆಯೊಳಗೆ ಊಟ ಮಾಡಿ ಮುಗಿಸಬೇಕು.  ಲಕ್ಷ್ಮೀಗೆ ಮಧ್ಯಾಹ್ನದ ವೇಳೆ ಪೂಜೆ ಮಾಡಬಾರದು.

ಹಾಗೇ ಹಬ್ಬದ ದಿನದಂದು ಮನೆ ಬಾಗಿಲನ್ನು ತೆರೆದಿಡಬೇಕು. ಬೇರೆಯವರ ಪೂಜೆ ಬಗ್ಗೆ ವಿಮರ್ಶೆ ಮಾಡಬೇಡಿ. ಲಕ್ಷ್ಮೀ ದೇವಿಯ ಪೂಜೆ ಮಾಡಿ ಫೋಟೊ ತೆಗೆಯಬೇಡಿ. ನಿಮ್ಮ ಶಕ್ತಿಗನುಸಾರವಾಗಿ ಪೂಜೆ ಮಾಡಿ. ಮನೆಯಲ್ಲಿಯೇ ಅಡುಗೆ ಮಾಡಿ ಊಟ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾರ್ತಿಕ ಮಾಸದಲ್ಲಿ ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾರ್ಯ ಸಿದ್ಧಿಯಾಗಬೇಕಾದರೆ ಗಣಪತಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments