Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದಿನ ಪಂಚಾಂಗ ಹೀಗಿದೆ!

ದಿನ ಪಂಚಾಂಗ ಹೀಗಿದೆ!
ಬೆಂಗಳೂರು , ಬುಧವಾರ, 25 ನವೆಂಬರ್ 2020 (06:13 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು - ಬುಧವಾರ, ತಿಥಿ-ಏಕಾದಶಿ, ನಕ್ಷತ್ರ-ಉತ್ತರಭಾದ್ರಪದ, ಕರಣ-ವಾಣಿಜ, ಪಕ್ಷ-ಶುಕ್ಲ, ಯೋಗ- ಸಿದ್ದಿ
ರಾಹುಕಾಲ – ಮಧ್ಯಾಹ್ನ 12.08ರಿಂದ  1.27 ವರೆಗೆ                                                                                   ಗುಳಿಗಕಾಲ- ಬೆಳಗ್ಗೆ 10.49 ರಿಂದ  12.08 ರವರೆಗೆ                                                                                  ಯಮಗಂಡ ಕಾಲ- ಬೆಳಿಗ್ಗೆ 8.11 ರಿಂದ 9.30ರವರೆಗೆ                   
ಇಂದು ಸೂರ್ಯದಯ- ಬೆಳಿಗ್ಗೆ 6.52,  ಸಂಜೆ ಸೂರ್ಯಾಸ್ತ-5.24                                                                 ಚಂದ್ರೋದಯ- 2.46 ಚಂದ್ರಾಸ್ತ-3.06

Share this Story:

Follow Webdunia kannada

ಮುಂದಿನ ಸುದ್ದಿ

ಶನಿ ಗ್ರಹದ ಅನುಗ್ರಹ ಪಡೆಯಲು ಈ ಬಣ್ಣವನ್ನು ಬಳಸಿ