ಏಪ್ರಿಲ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

Webdunia
ಶನಿವಾರ, 23 ಫೆಬ್ರವರಿ 2019 (09:00 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಏಪ್ರಿಲ್ ತಿಂಗಳನ್ನು ನೋಡೋಣ.


ಏಪ್ರಿಲ್
ಏಪ್ರಿಲ್ ತಿಂಗಳಲ್ಲಿ ಹುಟ್ಟಿದವರಿಗೆ ಆಗಾಗ ಎದೆ ನೋವಿನ ಸಮಸ್ಯೆ ಕಾಣಿಸಿಕೊಳ್ಳಬಹುದು. ಕ್ರಮೇಣ ಇದು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಾಗಿ ಕಾಡಬಹುದು. ಹೀಗಾಗಿ ಇವರು ಹೃದಯ, ಅದರ ನರಗಳು, ಮಾಂಸಖಂಡಗಳ ಆರೋಗ್ಯ ಕಾಪಾಡುವಂತಹ ವ್ಯಾಯಾಮ, ಶುದ್ಧ ಗಾಳಿ ಸೇವನೆ, ಆಹಾರ ಕ್ರಮ, ಜೀವನ ಶೈಲಿ ರೂಢಿಸಿಕೊಳ್ಳುವುದು ಉತ್ತಮ.

ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಸೋಮಾರಿಗಳಂತೆ ಕೂರಬಾರದು. ಸದಾ ಕ್ರಿಯಾಶೀಲರಾಗಿರಬೇಕು. ತಮ್ಮ ಕಾಲಿಗೆ ಕೆಲಸ ಕೊಡುತ್ತಿರಬೇಕು. ಹಾಗೆಯೇ ಉತ್ತಮ ದೇಹ ತೂಕ ಕಾಪಾಡಿಕೊಂಡರೆ ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಮುಂದಿನ ಸುದ್ದಿ
Show comments