ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

Webdunia
ಬುಧವಾರ, 6 ಫೆಬ್ರವರಿ 2019 (08:58 IST)
ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಮ್ಮ ಭವಿಷ್ಯವೂ ನಿರ್ಧಾರವಾಗುತ್ತದೆ. ಇದೀಗ ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಈ ವರ್ಷದ ಭವಿಷ್ಯ ಹೇಗಿದೆ ಎಂದು ತಿಳಿಯುತ್ತಾ ಸಾಗೋಣ.


ಜನ್ಮ ದಿನಾಂಕ 1
ನಿಮ್ಮ ಜನ್ಮ ದಿನಾಂಕ 1 ಆಗಿದ್ದಲ್ಲಿ ಈ ವರ್ಷ ನೀವು ಮನಸ್ಸಿನಲ್ಲೇ ಅಂದುಕೊಳ್ಳುತ್ತಿದ್ದ ಯೋಜನೆಗಳನ್ನು ಕಾರ್ಯ ರೂಪಕ್ಕೆ ತರಬಹುದು. ಅದು ಉದ್ಯೋಗವಾಗಲೀ, ವೈಯಕ್ತಿಕ ಬದುಕೇ ಆಗಲಿ ಬದಲಾವಣೆ ಬಯಸಿದ್ದರೆ ಈ ವರ್ಷವೇ ಮಾಡಿ.

ಆದರೆ ನೆನಪಿರಲಿ. ಉತ್ತಮ ಮಾರ್ಗದಲ್ಲಿ ನಡೆದರೆ ಮಾತ್ರ ಯಶಸ್ಸು ಸಿಗಬಹುದಷ್ಟೇ. ಅದಕ್ಕಾಗಿ ನೀವು ನಿಮ್ಮ ಹೃದಯದ ಮಾತಿಗೆ ಕಿವಿಗೊಡಬೇಕು. ಅಂದುಕೊಂಡಿದ್ದನ್ನು ನೆರವೇರಿಸಿದರೆ ಯಶಸ್ಸು ಈ ವರ್ಷ ಖಂಡಿತಾ ನಿಮ್ಮ ಕೈ ಹಿಡಿಯುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments