ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

Webdunia
ಮಂಗಳವಾರ, 12 ಫೆಬ್ರವರಿ 2019 (09:20 IST)
ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಮ್ಮ ಭವಿಷ್ಯವೂ ನಿರ್ಧಾರವಾಗುತ್ತದೆ. ಇದೀಗ ಆಯಾ ಜನ್ಮ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಈ ವರ್ಷದ ಭವಿಷ್ಯ ಹೇಗಿದೆ ಎಂದು ತಿಳಿಯುತ್ತಾ ಸಾಗೋಣ.


ಜನ್ಮ ದಿನಾಂಕ 6
ನಿಮ್ಮ ಜನ್ಮ ದಿನಾಂಕ 6 ಆಗಿದ್ದಲ್ಲಿ ಈ ವರ್ಷ ನಿಮ್ಮ ತಾಳ್ಮೆ ಪರೀಕ್ಷೆಯಾಗಲಿದೆ. ನಿಮ್ಮ ಗ್ರಹಗತಿಗಳು ಹೆಚ್ಚು ಏಕಾಗ್ರತೆ ಬಯಸುತ್ತವೆ. ಯಾವುದೇ ಕೆಲಸವಾದರೂ ಗಮನವಿಟ್ಟು ಮಾಡುವುದರತ್ತ ಹೆಚ್ಚು ಗಮನಕೊಡಿ. ಇದರಿಂದ ನಿಮ್ಮ ಶಕ್ತಿ ಸಾಮರ್ಥ್ಯ ಹೆಚ್ಚುತ್ತದೆ.

ಈ ವರ್ಷ ತಿಳಿ ಹಸಿರು ಬಣ್ಣ ನಿಮಗೆ ಅದೃಷ್ಟ ತಂದುಕೊಡಲಿದೆ. ನಿಮ್ಮ ಏಕಾಗ್ರತೆಯಿಂದಲೇ ಬರುವಂತಹ ಕಷ್ಟಗಳನ್ನು ಎದುರಿಸುವ ಸಾಮರ್ಥ್ಯ ಪಡೆಯುತ್ತೀರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಷಣ್ಮುಖ ಷಟ್ಕಂ ಸ್ತೋತ್ರ ಓದುವುದರ ಫಲ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಓದುವುದರ ನಿಜವಾದ ಫಲ ತಿಳಿದರೆ ತಪ್ಪದೇ ಇಂದು ಓದುತ್ತೀರಿ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments