ಈ ದಿನ ಸಾಲ ಕೊಡುವುದು, ತರುವುದು ಮಾಡಲೇಬಾರದು!

Webdunia
ಮಂಗಳವಾರ, 7 ಮೇ 2019 (07:13 IST)
ಬೆಂಗಳೂರು: ಕೆಲವೊಂದು ಒಳ್ಳೆ ಕೆಲಸಗಳಿಗೆ ಒಳ್ಳೆಯ ಮುಹೂರ್ತ ಎಂದಿದೆ. ಯಾವುದೇ ಕೆಲಸ ಮಾಡುವುದಿದ್ದರೂ ಒಳ್ಳೆಯ ಮುಹೂರ್ತದಲ್ಲಿ ಮಾಡಿದರೆ ಅದು  ನಮ್ಮ ಕೈಗೂಡುತ್ತದೆ.


ಹಾಗೆಯೇ ಸಾಲ ಕೊಡಲು, ತರಲೂ ಒಳ್ಳೆಯ ದಿನ ನೋಡಿ ಮಾಡುವುದು ಒಳ್ಳೆಯದು. ಇಲ್ಲವಾದರೆ ಕೊಟ್ಟ ಸಾಲ ಮರಳಿ ಬಾರದೇ ಇರಬಹುದು ಅಥವಾ ನಮಗೆ ಸಾಲ ತೀರಿಸಲು ಕಷ್ಟವಾಗಬಹುದು.

ಶಾಸ್ತ್ರಗಳ ಪ್ರಕಾರ ಭಾನುವಾರ, ಮಂಗಳವಾರ, ಸಂಕ್ರಮಣ ಸಮಯದಲ್ಲಿ ಅಥವಾ ಚತುರ್ದಶಿ, ಅಮವಾಸ್ಯೆ ತಿಥಿ ಇರುವಾಗ ಹಸ್ತಾ ನಕ್ಷತ್ರ ಇದ್ದರೆ  ಮತ್ತು ಗ್ರಹಣ ಸಮಯದಲ್ಲಿ ಸಾಲದ ವ್ಯವಹಾರ ಮಾಡುವುದು ನಿಷಿದ್ಧವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments