ಕರ್ಕಟಕ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

Webdunia
ಗುರುವಾರ, 31 ಜನವರಿ 2019 (09:44 IST)
ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ಆ ಸ್ವಭಾವಕ್ಕೆ ತಕ್ಕಂತ ವ್ಯಕ್ತಿಗಳನ್ನು ಮದುವೆಯಾದರೆ ಮಾತ್ರ ಸುಖವಾಗಿರಲು ಸಾಧ್ಯ. ಇಂದು ಕರ್ಕಟಕ ರಾಶಿ ನೋಡೋಣ.


ಯಾವುದೇ ವಿಚಾರವೇ ಆದರೂ ತೀರಾ ಆಳವಾಗಿ ಯೋಚಿಸುವುದು, ವಿಚಾರಿಸುವುದು ಈ ರಾಶಿಯವರ ಸ್ವಭಾವ. ಆದರೆ ಇದರಿಂದಲೇ ನೀವು ಯಾವುದೇ ವಿಚಾರದ ಬಗ್ಗೆ ಹೆಚ್ಚು ಗಮನಕೊಡಲು ಸಾಧ್ಯವಾಗುವುದು.

ಈ ರಾಶಿಯವರಿಗೆ ಮಕರ ರಾಶಿಯವರು ಸೂಕ್ತ ಮ್ಯಾಚ್ ಆಗುತ್ತಾರೆ. ಅದಲ್ಲದೇ ಹೋದರೆ ಕರ್ಕಟಕ, ಮೀನ ರಾಶಿಯವರೊಂದಿಗೂ ವಿವಾಹವಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments