Publish Date: Wed, 20 Feb 2019 (08:54 IST)
Updated Date: Wed, 20 Feb 2019 (08:55 IST)
ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಮ್ಮ ವೃತ್ತಿ ಭವಿಷ್ಯ ಹೇಗಿರುತ್ತದೆ ಎಂದು ನೋಡೋಣ.
7, 16, ಮತ್ತು 25 ರಂದು ಜನಿಸಿದವರು
ಈ ಸಂಖ್ಯೆಯಲ್ಲಿ ಜನಿಸಿದವರು ಫೀಲ್ಡ್ ರಿಸರ್ಚ್ ಕ್ಷೇತ್ರಗಳಲ್ಲಿ ಆಸಕ್ತಿಯುಳ್ಳವರಾಗಿರುತ್ತಾರೆ. ಈ ಸಂಖ್ಯೆಯಲ್ಲಿ ಜನಿಸಿದವರು ತಮ್ಮದೇ ಆದ ವಿಭಿನ್ನ ಆಲೋಚನೆ, ಯೋಜನೆ, ಕ್ರಿಯಾತ್ಮಕ ಯೋಚನೆ ಹೊಂದಿರುತ್ತಾರೆ.
ಅವರ ವಿಶಿಷ್ಟ ಐಡಿಯಾಗಳೇ ಅವರಿಗೆ ಜೀವನದಲ್ಲಿ ಯಶಸ್ಸು ತಂದುಕೊಡುತ್ತದೆ. ಹೀಗಾಗಿ ಇವರು ತಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಮನ್ನಣೆ ಸಿಗುವಂತಹ ಸಂಶೋಧನಾ ಕ್ಷೇತ್ರಗಳಲ್ಲಿ ಕೆಲಸ ಮಾಡುವುದು ಒಳ್ಳೆಯದು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ