Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಈ ಸಂದರ್ಭಗಳಲ್ಲಿ ಗುರು ಹಿರಿಯರಿಗೆ ನಮಸ್ಕರಿಸಬಾರದು?

ಈ ಸಂದರ್ಭಗಳಲ್ಲಿ ಗುರು ಹಿರಿಯರಿಗೆ ನಮಸ್ಕರಿಸಬಾರದು?
ಬೆಂಗಳೂರು , ಸೋಮವಾರ, 4 ಫೆಬ್ರವರಿ 2019 (08:55 IST)
ಬೆಂಗಳೂರು: ಹಿರಿಯರಿಗೆ ನಮಸ್ಕರಿಸಬೇಕು ಎನ್ನುವುದು ನಮ್ಮ ಪದ್ಧತಿ. ಆದರೆ ಕೆಲವೊಂದು ಸಂದರ್ಭದಲ್ಲಿ ಹಿರಿಯರಿಗೆ ನಮಸ್ಕರಿಸಬಾರದು. ಅದು ಯಾವ ಸಂದರ್ಭ ನೋಡೋಣ.


ಬ್ರಾಹ್ಮಣನು ಸ್ನಾ ಮಾಡುತ್ತಿರುವಾಗ, ಶ್ರಾದ್ಧ ಮಾಡುತ್ತಿರುವಾಗ, ನೀರನ್ನು ಹೊತ್ತು ತರುತ್ತಿರುವಾಗ, ಊಟ ಮಾಡುವಾಗ, ದೂರದಲ್ಲಿರುವಾಗ, ನೀರಿನ ಮಧ್ಯಭಾಗದಲ್ಲಿರುವಾಗ, ಅವಸರದ ಕಾರ್ಯದಲ್ಲಿರುವಾಗ, ಕೋಪಾ ವಿಷ್ಟನಾಗಿರುವಾಗ ನಮಸ್ಕರಿಸಬಾರದು.

ಸಭೆಯಲ್ಲಿ, ಯಜ್ಞ ಶಾಲೆಯಲ್ಲಿ, ದೇವಾಲಯಗಳಲ್ಲಿ, ಪ್ರತ್ಯೇಕವಾಗಿ ನಿಮ್ಮ ಗುರುಗಳಿಗೆ ನಮಸ್ಕಾರ ಮಾಡಬಾರದು. ಏಕೆಂದರೆ ಸಭೆಯಲ್ಲಿ ಅನೇಕ ಪಂಡಿತರು ಇರುತ್ತಾರೆ. ಆ ಸಂದರ್ಭದಲ್ಲಿ ಗುರುಗಳಿಗೆ ಮಾತ್ರ ನಮಸ್ಕರಿಸಿದರೆ ಉಳಿದವರಿಗೆ ಅವಮಾನಿಸಿದಂತೆ. ಅದೇ ರೀತಿ ದೇವಾಲಯದಲ್ಲಿ ದೇವರಿಗಿಂತ ದೊಡ್ಡವರು ಯಾರೂ ಇಲ್ಲ ಎಂಬುದನ್ನು ಮರೆಯಬಾರದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ದೀರ್ಘಾಯುಷ್ಯ ಬೇಕಾದರೆ ಧಾರ್ಮಿಕವಾಗಿ ಹೀಗಿರಬೇಕು!