ಯಾವ ಬೆರಳಿನಿಂದ ಕುಂಕುಮ ಹಚ್ಚಿಕೊಳ್ಳಬೇಕು?

Webdunia
ಮಂಗಳವಾರ, 30 ಜುಲೈ 2019 (08:55 IST)
ಬೆಂಗಳೂರು: ಹಣೆ ಮೇಲೆ ಕುಂಕುಮ ಇಡುವುದು ಹಿಂದೂ ಧರ್ಮದ ಸಂಪ್ರದಾಯ. ಆದರೆ ಕುಂಕುಮ ಯಾವ ಬೆರಳಿನಿಂದ ಇಡಬೇಕು ಎಂಬ ಗೊಂದಲ ಹಲವರಲ್ಲಿದೆ. ಅದಕ್ಕೆ ಇಲ್ಲಿದೆ ಉತ್ತರ ನೋಡಿ.


ಇತರರಿಗೆ ಯಾವ ಬೆರಳಿನಿಂದ ಕುಂಕುಮ ಇಡಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು? ಪುರುಷರಿರಲಿ, ಸ್ತ್ರೀಯರಿರಲಿ ಅವರು ಇತರರಿಗೆ ಕುಂಕುಮವನ್ನು ಹಚ್ಚುವಾಗ ಮಧ್ಯಮಾವನ್ನು (ಮಧ್ಯದ ಬೆರಳು) ಉಪಯೋಗಿಸಬೇಕು.

ಏಕೆಂದರೆ ಇತರರನ್ನು ಸ್ಪರ್ಶಿಸುವಾಗ ಬೆರಳಿನ ಮೂಲಕ ಅದರಲ್ಲಿರುವ ಕೆಟ್ಟ ಶಕ್ತಿಗಳು ನಮ್ಮ ದೇಹದಲ್ಲಿ ಸೇರಿಕೊಳ್ಳುವ ಸಾಧ‍್ಯತೆಯಿರುತ್ತದೆ. ಆದುದರಿಂದ ತೇಜದ ಬಲವಿರುವ ಮಧ್ಯಮಾವನ್ನು ಉಪಯೋಗಿಸಿ ತಮ್ಮ ದೇಹದ ರಕ್ಷಣೆಯನ್ನು ಮಾಡಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ದೇವರ ಈ ಪುಟ್ಟ ಸ್ತೋತ್ರವನ್ನು ತಪ್ಪದೇ ಓದಿ

ಶುಕ್ರವಾರ ದಿನ ಲಕ್ಷ್ಮಿ ಕೃಪೆಗೆ ಪಾತ್ರರಾಗಲು ಈ ಕ್ರಮ ಅನುಸರಿಸಿ

ಗುರುವಾರ ವಿಷ್ಣುವಿನ ಈ ಮಂತ್ರವನ್ನು ಪಠಿಸಿ

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments