ಮಿಥುನ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

Webdunia
ಶುಕ್ರವಾರ, 11 ಜನವರಿ 2019 (09:07 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಮಿಥುನ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಮಿಥುನ ರಾಶಿಯವರ ಮೇಲೆ ಬುಧಗ್ರಹನ ಪ್ರಭಾವ ಹೆಚ್ಚು. ಈ ರಾಶಿಯವರು ಹೆಚ್ಚು ಭಾವನಾತ್ಮಕವಾಗಿ ಯೋಚಿಸುತ್ತಾರೆ. ಹಾಗೆಯೇ ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತಾರೆ.

ಈ ರಾಶಿಯವರಿಗೆ 1,10,18, 35 ಮತ್ತು 86 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments