ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.
ಶುಕ್ರನ ಅನುಗ್ರಹ: ಶುಕ್ರನೆಂದರೆ ವೀರ್ಯ. ಪುಷ್ಠಿದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ