Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೇತು ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?

ಕೇತು ಗ್ರಹದ ಪ್ರಭಾವ ಕಡಿಮೆಯಾಗಲು ಏನು ಮಾಡಬೇಕು?
ಬೆಂಗಳೂರು , ಶನಿವಾರ, 20 ಏಪ್ರಿಲ್ 2019 (06:07 IST)
ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.


ಕೇತುವಿನ ಅನುಗ್ರಹ: ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದು, ಅವರಿಗೆ ಸಂತೋಷವಾಗುವಂತೆ, ಸಂತೃಪ್ತಿಯಾಗುವಂತೆ ನಡೆದುಕೊಳ್ಳುವುದರಿಂದ ಕೇತುವಿನ ಅನುಗ್ರಹಕ್ಕೆ ಪಾತ್ರವಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ದಿನಕ್ಕೊಂದು ದಾನ: ವಸ್ತ್ರ ದಾನ ಮಾಡಿದರೆ ಏನು ಫಲ?