Publish Date: Fri, 13 Nov 2020 (09:18 IST)
Updated Date: Fri, 13 Nov 2020 (09:20 IST)
ಬೆಂಗಳೂರು: ಮನೆಯಲ್ಲಿ ಶಾಂತಿ, ಸಮಾಧಾನ ನೆಲೆಸಿರಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ಇದಕ್ಕಾಗಿ ನೀವು ಒಂದು ಸಣ್ಣ ಕೆಲಸ ಮಾಡಿದರೆ ಸಾಕು.
ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಿರಬೇಕೆಂದರೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಅಕ್ವೇರಿಯಂ ಇಡಿ. ಅಕ್ವೇರಿಯಂ ಶುಭ ಸಂಕೇತವಾಗಿದ್ದು, ಇದು ಮನೆಯ ಆಗ್ನೇಯ ದಿಕ್ಕಿನಲ್ಲಿರುವುದರಿಂದ ಆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಮತ್ತು ಕುಟುಂಬ ಸದಸ್ಯರ ನಡುವೆ ಪರಸ್ಪರ ಸಾಮರಸ್ಯವಿರುತ್ತದೆ.