ಮಕರ ರಾಶಿಯ ಪ್ರೇಮಿಯ ಸ್ವಭಾವ ಹೇಗಿರುತ್ತದೆ?

Webdunia
ಭಾನುವಾರ, 29 ಸೆಪ್ಟಂಬರ್ 2019 (08:29 IST)
ಬೆಂಗಳೂರು: ನಿಮ್ಮ ಸಂಗಾತಿಯಾಗುವ ವ್ಯಕ್ತಿಯ ಗುಣ ಸ್ವಭಾವ ಹೇಗಿರುತ್ತದೆ ಎಂದು ನಿಮಗೆ ಕುತೂಹಲವಿರುತ್ತದೆ. ಆತ ಅಥವಾ ಆಕೆಯ ಗುಣಸ್ವಭಾವವನ್ನು ಅವರ ರಾಶಿಗನುಗುಣವಾಗಿ ಪತ್ತೆ ಮಾಡಬಹುದು.


ಮಕರ ರಾಶಿ
ಈ ರಾಶಿಯ ಹುಡುಗರು  ಅಳೆದು ತೂಗಿ ತಮ್ಮ ಸಂಗಾತಿಯನ್ನು ಆಯ್ಕೆಮಾಡುತ್ತಾರೆ. ಇವರು ಮಹತ್ವಾಕಾಂಕ್ಷಿಗಳು, ಹಾಗೆಯೇ ತಾಳ್ಮೆ ಜಾಸ್ತಿ. ಇವರಿಗೆ ಜೀವನದಲ್ಲಿ ಸಾಕಷ್ಟು ಕನಸುಗಳಿಟ್ಟುಕೊಂಡಂತಹ, ಲವಲವಿಕೆಯ ಹುಡುಗಿಯೇ ಇಷ್ಟವಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments