ರಾಶಿಗನುಗುಣವಾಗಿ ಚಂದ್ರ ತಾರೆಯ ಲಕ್ಷಣಗಳು ಹೀಗಿರುತ್ತವೆ

Webdunia
ಶನಿವಾರ, 5 ಸೆಪ್ಟಂಬರ್ 2020 (09:01 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಚಂದ್ರತಾರೆಯ ಲಕ್ಷಣಗಳು ಒಂದೊಂದು ರೀತಿಯಲ್ಲಿರುತ್ತವೆ. ಚಂದ್ರ ಮನಸ್ಸಿನ ಭಾವನೆಗಳ ನಿಯಂತ್ರಕ ಎನ್ನುತ್ತಾರೆ. ಹಾಗಿದ್ದರೆ ಚಂದ್ರನ ಪ್ರಭಾವ ಯಾವ ರಾಶಿಯವರ ಮೇಲೆ ಯಾವ ರೀತಿ ಇರುತ್ತದೆ ಎನ್ನುವುದನ್ನು ನೋಡುತ್ತಾ ಸಾಗೋಣ.


ಕರ್ಕಟಕ
ಈ ರಾಶಿಯವರಿಗೆ ಚಂದ್ರ ಮಾನಸಿಕವಾಗಿ ಸಮಸ್ಯೆ ತಂದೊಡ್ಡುತ್ತಾನೆ. ಬೇಸರಕ್ಕೊಳಗಾಗುವುದು, ಮೂಡ್ ಬದಲಾವಣೆ, ಯಾವುದೋ ದುಃಖದಲ್ಲಿ ಮುಳುಗುವುದು ಇತ್ಯಾದಿಗಳಾಗುತ್ತದೆ. ತಕ್ಷಣವೇ ಇಂತಹ ಪ್ರವೃತ್ತಿಯಿಂದ ಹೊರಬರದೇ ಇದ್ದರೆ ಮುಂದೆ ಗಂಭೀರ ಸಮಸ್ಯೆಗಳಾಗಬಹುದು. ಮತ್ತೆ ಜೀವನದಲ್ಲಿ ವಾಸ್ತವತೆಗೆ ಬರಲು ಕಷ್ಟವಾಗಬಹುದು. ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments