Publish Date: Wed, 09 Sep 2020 (08:48 IST)
Updated Date: Wed, 09 Sep 2020 (08:49 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಚಂದ್ರತಾರೆಯ ಲಕ್ಷಣಗಳು ಒಂದೊಂದು ರೀತಿಯಲ್ಲಿರುತ್ತವೆ. ಚಂದ್ರ ಮನಸ್ಸಿನ ಭಾವನೆಗಳ ನಿಯಂತ್ರಕ ಎನ್ನುತ್ತಾರೆ. ಹಾಗಿದ್ದರೆ ಚಂದ್ರನ ಪ್ರಭಾವ ಯಾವ ರಾಶಿಯವರ ಮೇಲೆ ಯಾವ ರೀತಿ ಇರುತ್ತದೆ ಎನ್ನುವುದನ್ನು ನೋಡುತ್ತಾ ಸಾಗೋಣ.
ವೃಶ್ಚಿಕಾ
ಆದಷ್ಟು ಏಕಾಂಗಿಯಾಗುವ ಸಂದರ್ಭಗಳನ್ನು ಅವಾಯ್ಡ್ ಮಾಡಿ. ಮತ್ತು ಇತರರನ್ನು ಸಂಶಯದ ಭಾವದಿಂದ ನೋಡುವುದನ್ನು ಬಿಡಬೇಕು. ಒಂದು ವೇಳೆ ಇದನ್ನು ಮುಂದುವರಿಸಿದ್ದೇ ಆದಲ್ಲಿ ನೀವು ಜೀವನದಲ್ಲಿ ಏಕಾಂಗಿಯಾಗುತ್ತೀರಿ ಮತ್ತು ತೀರಾ ಹತಾಶೆಯಿಂದ ಕೆಲಸ ಮಾಡಬೇಕಾಗುತ್ತದೆ. ಆದಷ್ಟು ಭಾವನೆಗಳನ್ನು ನಿಯಂತ್ರಿಸಿಕೊಳ್ಳಲು ಕಲಿಯಿರಿ.