Daily Horoscope
✕

ಈ ರಾಶಿಯವರಿಗೆ ಇಂತಹ ಗರ್ಲ್ ಫ್ರೆಂಡೇ ಸಿಗೋದು

Webdunia
ಮಂಗಳವಾರ, 15 ಸೆಪ್ಟಂಬರ್ 2020 (09:10 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಸಂಗಾತಿಯ ಗುಣ ಲಕ್ಷಣಗಳೂ ವ್ಯತ್ಯಸ್ಥವಾಗಿರುತ್ತದೆ. ಯಾವ ರಾಶಿಯವರಿಗೆ ಎಂಥಾ ಗರ್ಲ್ ಫ್ರೆಂಡ್ ಸಿಗುತ್ತಾರೆ ಮತ್ತು ಹೇಗಿದ್ದರೆ ಚೆನ್ನ ಎಂಬುದನ್ನು ನೋಡುತ್ತಾ ಸಾಗೋಣ.


ಮೇಷ
ಈ ರಾಶಿಯವರಿಗೆ ಸಿಗುವ ಗರ್ಲ್ ಫ್ರೆಂಡ್ ಸದಾ ತಮ್ಮ ಗೆಳೆಯನನ್ನು ತಮಾಷೆ ಮಾಡುವುದು, ಕಾಲೆಳೆಯುವುದು ಮಾಡುತ್ತಲೇ ಇರುತ್ತಾರೆ. ಆದರೆ ಒಳಗೊಳಗೇ ನಿಮ್ಮ ಬಗ್ಗೆ ಅವರಿಗೆ ಅಭಿಮಾನವಿರುತ್ತದೆ. ನಿಮ್ಮನ್ನು ಉತ್ಕಟವಾಗಿ ಪ್ರೀತಿಸುತ್ತಾರೆ. ಆದರೆ ಅವರಿಗೆ ಒಳ್ಳೆಯ ಉಡುಗೊರೆ ಕೊಟ್ಟರೆ ಬೇಗನೇ ಕರಗಿ ಹೋಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಪಠಿಸಬೇಕಾದ ಲಕ್ಷ್ಮೀ ಸ್ತೋತ್ರ

ಕೆಟ್ಟ ದೃಷ್ಟಿ ನಿವಾರಣೆಗೆ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಓದಿನಲ್ಲಿ ಚುರುಕಾಗಲು ಈ ಸ್ತೋತ್ರವನ್ನು ಪಠಿಸಿ

ಶ್ರೀ ಕಾಮೇಶ್ವರೀ ಸ್ತುತಿ ಇಂದು ತಪ್ಪದೇ ಪಠಿಸಿ

ಗೋ ಪೂಜೆ 2026 ದಿನಾಂಕ ಹಾಗೂ ಮುಹೂರ್ತ: ಗೋವರ್ಧನ ಪೂಜೆ ಮತ್ತು ಗೋಪಾಷ್ಟಮಿಯ ಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments