Publish Date: Wed, 16 Sep 2020 (09:08 IST)
Updated Date: Wed, 16 Sep 2020 (09:09 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಸಂಗಾತಿಯ ಗುಣ ಲಕ್ಷಣಗಳೂ ವ್ಯತ್ಯಸ್ಥವಾಗಿರುತ್ತದೆ. ಯಾವ ರಾಶಿಯವರಿಗೆ ಎಂಥಾ ಗರ್ಲ್ ಫ್ರೆಂಡ್ ಸಿಗುತ್ತಾರೆ ಮತ್ತು ಹೇಗಿದ್ದರೆ ಚೆನ್ನ ಎಂಬುದನ್ನು ನೋಡುತ್ತಾ ಸಾಗೋಣ.
ವೃಷಭ
ನಿಮ್ಮ ಗರ್ಲ್ ಫ್ರೆಂಡ್ ನಿಮ್ಮ ಸಂಬಂಧವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಾರೆ. ಸಣ್ಣ ಪುಟ್ಟ ವಿಚಾರಗಳಲ್ಲೂ ಸಂತೋಷ ಕಾಣುವವರಾಗಿರುತ್ತಾರೆ. ಪ್ರೀತಿಯ ಭಾಷೆಯಲ್ಲೇ ಎಲ್ಲವನ್ನೂ ಹೇಳುತ್ತಾರೆ. ಕ್ರಿಯಾತ್ಮಕ ಯೋಚನೆ ಮಾಡುವವರಾಗಿರುತ್ತಾರೆ. ಆಕೆ ಹೇಳುವುದನ್ನು ಆಸಕ್ತಿಯಿಂದ ಕೇಳಿಸಿಕೊಳ್ಳುವುದಷ್ಟೇ ನೀವು ಮಾಡಬೇಕಾದ ಕೆಲಸ.