ಈ ರಾಶಿಯವರಿಗೆ ಇಂತಹ ಗರ್ಲ್ ಫ್ರೆಂಡೇ ಸಿಗೋದು

Webdunia
ಗುರುವಾರ, 17 ಸೆಪ್ಟಂಬರ್ 2020 (09:01 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಸಂಗಾತಿಯ ಗುಣ ಲಕ್ಷಣಗಳೂ ವ್ಯತ್ಯಸ್ಥವಾಗಿರುತ್ತದೆ. ಯಾವ ರಾಶಿಯವರಿಗೆ ಎಂಥಾ ಗರ್ಲ್ ಫ್ರೆಂಡ್ ಸಿಗುತ್ತಾರೆ ಮತ್ತು ಹೇಗಿದ್ದರೆ ಚೆನ್ನ ಎಂಬುದನ್ನು ನೋಡುತ್ತಾ ಸಾಗೋಣ.


ಮಿಥುನ
ಈ ರಾಶಿಯವರಿಗೆ ಸಿಗುವ ಗರ್ಲ್ ಫ್ರೆಂಡ್ ಗಳು ಹೆಚ್ಚು ವಾಚಾಳಿಗಳು. ಯಾವುದೇ ವಿಚಾರದ ಬಗ್ಗೆಯಿರಲೀ ಗಂಟೆಗಟ್ಟಲೆ ಮಾತನಾಡುವ ಚಾಕಚಕ್ಯತೆಯಿರುವವರು. ಒಳ್ಳೊಳ್ಳೆ ಆಹಾರಗಳನ್ನು ಸೇವಿಸುವ ಸದಭಿರುಚಿಯುಳ್ಳವರು. ಆದರೆ ಇವರ ತಮಾಷೆಗಳು ಕೆಲವರಿಗೆ ಇಷ್ಟವಾಗದೇ ಇರಬಹುದು. ಆದರೆ ಸಂಗಾತಿಯಾಗಲು ಸೂಕ್ತ ವ್ಯಕ್ತಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments