ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಸೋಮವಾರ, 27 ಜುಲೈ 2020 (09:01 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಮೃಗಶಿರಾ
ಈ ನಕ್ಷತ್ರದವರು ಪರ್ಫೆಕ್ಟ್ ಆಗಿ ಲೆಕ್ಕಾಚಾರ ಹಾಕುತ್ತಾರೆ. ಇವರ ಯೋಜನೆಗಳು ಪರಿಪೂರ್ಣವಾಗಿರುತ್ತದೆ. ಇವರಿಗೆ ನಾಯಕತ್ವ ಎನ್ನುವುದು ನೈಸರ್ಗಿಕವಾಗಿಯೇ ಬರುತ್ತದೆ. ಆದರೆ ಕೆಲವೊಮ್ಮೆ ಈ ನಕ್ಷತ್ರದವರು ಟೀಕೆಗಳಿಗೆ ಬೇಗನೇ ತಲೆಕೆಡಿಸಿಕೊಳ್ಳುತ್ತಾರೆ. ಇವರಿಗೆ ವೇ, ವೊ, ಕಾ, ಕೆ ಎಂಬ ಅಕ್ಷರಗಳಿಂದ ಆರಂಭವಾಗುವ ಹೆಸರು ಇಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದಾಗ ಹೇಗೆ ಪರಿಹಾರ ಮಾಡಬೇಕು

ದುರ್ಗಾ ದೇವಿಯ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಪಠಿಸಿ

ನೀವು ಮಾಡುವ ಈ ತಪ್ಪುಗಳು ಶಿವನ ಕೋಪಕ್ಕೆ ಕಾರಣವಾಗಬಹುದು

ಸೋಮವಾರ ಶಿವನ ಈ ಸ್ತೋತ್ರವನ್ನು ತಪ್ಪದೇ ಓದಿ

ಸೂರ್ಯಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments