ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಗುರುವಾರ, 6 ಆಗಸ್ಟ್ 2020 (09:17 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಅನುರಾಧ
ಈ ನಕ್ಷತ್ರದವರಿಗೆ ವಿದ್ಯಾವಂತರು, ಹಾಸ್ಯ ಪ್ರವೃತ್ತಿಯವರು ಹಾಗೆಯೇ ಲವ ಲವಿಕೆಯಿಂದಿರುತ್ತಾರೆ. ತಮ್ಮ ಸುತ್ತಲಿರುವವರನ್ನೂ ಖುಷಿಪಡಿಸುತ್ತಾರೆ. ಇತರರೊಂದಿಗೆ ಬೇಗನೇ ಹೊಂದಿಕೊಳ್ಳುತ್ತಾರೆ. ಆದರೆ ಇವರಿಗೆ ಹಸಿವು, ಬಾಯಾರಿಕೆಯನ್ನು ತಡೆದುಕೊಳ್ಳುವುದು ಕಷ್ಟ. ಆದರೆ ಅತೀವ ಭಾವುಕತೆಯೇ ಇವರಿಗೆ ಶತ್ರುವಾಗಬಹುದು. ಈ ನಕ್ಷತ್ರದವರಿಗೆ ನಾ, ನೀ, ನೂ ಮತ್ತು ನೇ ಕಾರದಿಂದ ಬರುವ ಹೆಸರಿಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments