Webdunia - Bharat's app for daily news and videos

Install App

ಪೂರ್ವ ಪಾಲ್ಗುಣಿ ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಬುಧವಾರ, 28 ಆಗಸ್ಟ್ 2019 (09:08 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಪೂರ್ವ ಪಾಲ್ಗುಣಿ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಪೂರ್ವ ಪಾಲ್ಗುಣಿ
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಮೊ, ತ, ತಿ ಮತ್ತು ತು ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಮೊ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ತ, ಮೂರನೇ ಪಾದದಲ್ಲಿ ಜನಿಸಿದರೆ ತಿ, ನಾಲ್ಕನೇ ಪಾದದಲ್ಲಿ ಜನಿಸಿದರೆ ತು ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾರ್ತಿಕ ಮಾಸದಲ್ಲಿ ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ ತಪ್ಪದೇ ಮಹಾವಿಷ್ಣುವಿನ ಈ ಮಂತ್ರವನ್ನು 21 ಬಾರಿ ಹೇಳಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಕಾರ್ಯ ಸಿದ್ಧಿಯಾಗಬೇಕಾದರೆ ಗಣಪತಿಯ ಈ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments