ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 10 ಡಿಸೆಂಬರ್ 2019 (09:08 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಡಿಸೆಂಬರ್ 10. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ಚತುರ್ದಶಿ ತಿಥಿ, ಕೃತಿಕ ನಕ್ಷತ್ರ, ಸಿದ್ಧ ಯೋಗ, ತೈತಿಲ ಕರಣ. ಇಂದು ಶುಭಕಾಲ ಬೆಳಿಗ್ಗೆ 11.03 ರಿಂದ 11.05 ರವರೆಗೆ.

ರಾಹುಕಾಲ ಮಧ್ಯಾಹ್ನ 3.08  ರಿಂದ 4.34 ವರೆಗೆ. ಗುಳಿಗಕಾಲ ಮಧ್ಯಾಹ್ನ 12.16 ರಿಂದ 1.42 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ  09.24 ರಿಂದ 10.54 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷ ಯಾಕೆ ಅಥವಾ ಯಾವಾಗ ಬರುತ್ತದೆ ಎಂದು ನಿಮಗೆ ಗೊತ್ತಾ

ತುಳಸಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮಹಾವಿಷ್ಣುವಿನ ಶಾಪಕ್ಕೆ ಗುರಿಯಾದರೆ ಏನೆಲ್ಲಾ ಪರಿಣಾಮವಾಗುತ್ತದೆ

ಮಾನಸಿಕ ನೆಮ್ಮದಿಗಾಗಿ ರಾಮ ರಕ್ಷಾ ಸ್ತೋತ್ರವನ್ನು ಓದಿ

ಜಾತಕದಲ್ಲಿ ಕುಜ ರಾಹು ಸಂಧಿ ಇದ್ದಾಗ ಈ ವಸ್ತುಗಳನ್ನು ದಾನ ಮಾಡಿ

ಮುಂದಿನ ಸುದ್ದಿ
Show comments