Daily Horoscope
✕

ಇಂದಿನ ಪಂಚಾಂಗ ತಿಳಿಯಿರಿ

Webdunia
ಗುರುವಾರ, 9 ಜನವರಿ 2020 (09:12 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜನವರಿ 9 ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಧನು ಮಾಸ ಶರದೃತು. ಶುಕ್ಲ ಪಕ್ಷ, ಚತುರ್ದಶಿ, ಮೃಗಶಿರಾ ನಕ್ಷತ್ರ, ಬ್ರಹ್ಮ ಯೋಗ,  ಗರಜ ಕರಣ. ಇಂದು ಶುಭಕಾಲ ಬೆಳಿಗ್ಗೆ 6.55 ರಿಂದ 8.30 ರವರೆಗೆ.

ರಾಹುಕಾಲ ಮಧ್ಯಾಹ್ನ 1.41 ರಿಂದ 3.07 ವರೆಗೆ. ಗುಳಿಗಕಾಲ ಬೆಳಿಗ್ಗೆ 9.25 ರಿಂದ 10.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 6.34 ರಿಂದ 7.59 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ನರಹರ್ಯಷ್ಟಕಂ ಸ್ತೋತ್ರ ಸಂಪೂರ್ಣವಾಗಿ ಕನ್ನಡದಲ್ಲಿ ಇಲ್ಲಿದೆ

ಉಚ್ಛಿಷ್ಠ ಗಣಪತಿ ಸ್ತೋತ್ರ ತಪ್ಪದೇ ಪಠಿಸಿ

ಶ್ರೀ ಆಂಜನೇಯ ಮಂಗಳಾಷ್ಟಕಂ

ಶ್ರೀ ಚಿದಂಬರೇಶ್ವರ ಸ್ತೋತ್ರ ತಪ್ಪದೇ ಓದಿ

ವಿದ್ಯಾರ್ಥಿಗಳು ಯಾವ ಸಮಯದಲ್ಲಿ ಓದಿದರೆ ದೇವರ ಅನುಗ್ರಹ ಮತ್ತು ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ

ಮುಂದಿನ ಸುದ್ದಿ
Show comments